ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಬ್ರೆಜಿಲ್ ನಲ್ಲಿ ಕೊರೋನಾ ಮಹಾಮಾರಿಗೆ 2,741 ಜನರು ಬಲಿ

ಬ್ರೆಜಿಲ್ ನಲ್ಲಿ ಕಳೆದ 24 ಗಂಟೆಗಳಲ್ಲಿ ಕರೋನ ಮಹಾಮಾರಿ ಸೋಂಕಿಗೆ 166 ಜನರು ಮೃತಪಟ್ಟಿದ್ದು, ಪರಿಣಾಮ ಈವರೆಗೆ ಮೃತಪಟ್ಟವರ ಸಂಖ್ಯೆ ದೇಶದಲ್ಲಿ 2,741 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಸಂಗ್ರಹ ಚಿತ್ರ
Manjula VN
Updated On : 22 Apr 2020, 12:18 pm

ಮಾಸ್ಕೋ: ಬ್ರೆಜಿಲ್ ನಲ್ಲಿ ಕಳೆದ 24 ಗಂಟೆಗಳಲ್ಲಿ ಕರೋನ ಮಹಾಮಾರಿ ಸೋಂಕಿಗೆ 166 ಜನರು ಮೃತಪಟ್ಟಿದ್ದು, ಪರಿಣಾಮ ಈವರೆಗೆ ಮೃತಪಟ್ಟವರ ಸಂಖ್ಯೆ ದೇಶದಲ್ಲಿ 2,741 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಹಿಂದಿನ ವರದಿಗಳು ಈ ಮೊದಲು ಸಾವಿನ ಸಂಖ್ಯೆ 2,845 ಎಂದು ಹೇಳಿದ್ದವು ಆದರೆ ನಂತರ ಈ ಸಂಖ್ಯೆಯನ್ನು 2,575 ಕ್ಕೆ ಏರಿಕೆಯಾಗಿದೆ ಹೊಂದಿಸಲಾಗಿದೆ.

ದೇಶದಲ್ಲಿ ದೃ ಡಪಡಿಸಿದ ಕರೋನ ಪ್ರಕರಣಗಳ ಸಂಖ್ಯೆ 43,079 ಎಂದು ಸಚಿವಾಲಯ ತಿಳಿಸಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments