ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಅಮೆರಿಕಾದಲ್ಲಿ ಕೊರೋನಾ ರುದ್ರತಾಂಡವ: 24 ಗಂಟೆಗಳಲ್ಲಿ 2,700 ಮಂದಿ ಬಲಿ

ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಕೊರೋನಾ ತನ್ನ ರುದ್ರತಾಂಡವವನ್ನು ಮುಂದುವರೆಸಿದ್ದು, 24 ಗಂಟೆಗಳಲ್ಲಿ 2,700 ಮಂದಿಯನ್ನು ಬಲಿ ಪಡೆದುಕೊಂಡಿದೆ.

ಸಂಗ್ರಹ ಚಿತ್ರ
Manjula VN
Updated On : 22 Apr 2020, 11:32 am

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಕೊರೋನಾ ತನ್ನ ರುದ್ರತಾಂಡವವನ್ನು ಮುಂದುವರೆಸಿದ್ದು, 24 ಗಂಟೆಗಳಲ್ಲಿ 2,700 ಮಂದಿಯನ್ನು ಬಲಿ ಪಡೆದುಕೊಂಡಿದೆ. 

ಕೊರೋನಾ ಮಹಾಮಾರಿಗೆ ಈ ವರೆಗೂ ಅಮೆರಿಕಾದಲ್ಲಿ 45, 039 ಮಂದಿ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 8,24,438ಕ್ಕೆ ಏರಿಕೆಯಾಗಿದೆ. 

ಅಮೆರಿಕಾದ ನ್ಯೂಯಾರ್ಕ್ ನಗರ ಅತ್ಯಂತ ಭೀಕರ ಪರಿಸ್ಥಿತಿ ಎದುರಿಸುತ್ತಿದ್ದು, ಈ ನಗರವೊಂದರಲ್ಲಿಯೇ ಒಂದೇ ದಿನ 481 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ದೇಶದಲ್ಲಿ ಈ ಮಟ್ಟದಲ್ಲಿ ಸಾವುಗಳು ಸಂಭವಿಸುತ್ತಿದ್ದರೂ, ಅಲ್ಲಿನ ಆರೋಗ್ಯಾಧಿಕಾರಿಗಳು ಮಾತ್ರ ಲಾಕ್'ಡೌನ್ ಪರಿಣಾಮಕಾರಿಯಾಗಿರದ ಕಾರಣದಿಂದಲೇ ಸಾವು ಸಂಭವಿಸುತ್ತಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments