ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಅಮೆರಿಕದಲ್ಲಿ ಕೊರೋನಾ ಮರಣ ಮೃದಂಗ: ಒಂದೇ ದಿನ ದಾಖಲೆಯ 3 ಸಾವಿರ ಸಾವು

ಅಮೆರಿಕದಲ್ಲಿ 24 ಗಂಟೆಗಳಲ್ಲಿ ದಾಖಲೆಯ 3,011 ಜನರು ಹೊಸದಾಗಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ಸಂಗ್ರಹ ಚಿತ್ರ
Vishwanath S
Updated On : 10 Dec 2020, 5:05 pm

ವಾಷಿಂಗ್ಟನ್: ಅಮೆರಿಕದಲ್ಲಿ 24 ಗಂಟೆಗಳಲ್ಲಿ ದಾಖಲೆಯ 3,011 ಜನರು ಹೊಸದಾಗಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿರುವಂತೆ, ಪ್ರತಿನಿತ್ಯ 3 ಸಾವಿರ ರೋಗಿಗಳು ಸೊಂಕಿಗೆ ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ವಾರದಿಂದ ವಾರಕ್ಕೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ವಾರ ಪ್ರತಿನಿತ್ಯ 2,760 ದೈನಂದಿನ ಸಾವಿನ ಪ್ರಕರಣಗಳು ವರದಿಯಾಗಿತ್ತು ಎಂದು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ಹೇಳಿದೆ. 

Advertisement

Advertisement

ದೇಶದಲ್ಲಿ ದೃಡಿಕರಿಸಲ್ಪಟ್ಟ ಕೊರೋನಾ ಪೀಡಿತರ ಸಂಖ್ಯೆ 15,379,574 ಆಗಿದ್ದು, 2 89,283 ಸಾವುಗಳು ಮತ್ತು 5,889,896 ರೋಗಿಗಳು ಈವರೆಗೆ ಚೇತರಿಸಿಕೊಂಡಿದ್ದಾರೆ ಎಂದೂ ವರದಿ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement