ಗಂಗಾ ನದಿ 
ವಿದೇಶ

ನದಿಗಳ ಸ್ವಚ್ಛತೆ, ಪುನಶ್ಚೇತನಕ್ಕೆ ಭಾರತದ ಕ್ರಮ ಶ್ಲಾಘಿಸಿದ ಅಂತಾರಾಷ್ಟ್ರೀಯ ಬ್ಯಾಂಕ್

ಕೇವಲ ಐದು ವರ್ಷಗಳ ಹಿಂದೆ ಭಾರತದಲ್ಲಿ ಬಯಲುಶೌಚದ ಸಮಸ್ಯೆ ತೀವ್ರವಾಗಿತ್ತು. ಸುಮಾರು 55 ಕೋಟಿ ಜನ ಬಯಲುಶೌಚವನ್ನೇ ಆಶ್ರಯಿಸಿದ್ದರು. ಭಾರತ ಸರ್ಕಾರ ಕೈಗೊಂಡ ವ್ಯಾಪಕ ಕ್ರಮಗಳಿಂದಾಗಿ ಈಗ ಚಿತ್ರಣ ಬದಲಾಗಿದೆ.

ವಾಷಿಂಗ್ಟನ್‌: ನದಿಗಳ ಸ್ವಚ್ಛತೆ ಹಾಗೂ ಪುನಶ್ಚೇತನಕ್ಕಾಗಿ ಭಾರತ ಕೈಗೊಂಡ  ಕ್ರಮಗಳನ್ನು ಅಂತಾರಾಷ್ಟ್ರೀಯ ಬ್ಯಾಂಕ್ ಶ್ಲಾಘಿಸಿದೆ.

ಪುನರ್ ನಿರ್ಮಾಣ ಹಾಗೂ ಅಭಿವೃದ್ಧಿ ಅಂತಾರಾಷ್ಟ್ರೀಯ ಬ್ಯಾಂಕ್ ನ ಹಿರಿಯ ಜಲತಜ್ಞ ಕ್ಸೇವಿಯರ್ ಚಾವೆಟ್ ಬ್ಯುಶೆನ್ ತಮ್ಮ ಹೇಳಿಕೆಯಲ್ಲಿ, ನೀರು ಪೂರೈಕೆ, ಸ್ವಚ್ಛತೆ ಮತ್ತು ಪುನಶ್ಚೇತನಕ್ಕಾಗಿ ಭಾರತ ಆರಂಭಿಸಿದ ಯೋಜನೆಗಳು ಮತ್ತು ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೇವಲ ಐದು ವರ್ಷಗಳ ಹಿಂದೆ ಭಾರತದಲ್ಲಿ ಬಯಲುಶೌಚದ ಸಮಸ್ಯೆ ತೀವ್ರವಾಗಿತ್ತು. ಸುಮಾರು 55 ಕೋಟಿ ಜನ ಬಯಲುಶೌಚವನ್ನೇ ಆಶ್ರಯಿಸಿದ್ದರು. ಭಾರತ ಸರ್ಕಾರ ಕೈಗೊಂಡ ವ್ಯಾಪಕ ಕ್ರಮಗಳಿಂದಾಗಿ ಈಗ ಚಿತ್ರಣ ಬದಲಾಗಿದೆ. ಇದರಿಂದ ಜನರ ದೃಷ್ಟಿಕೋನದಲ್ಲೂ ಬದಲಾವಣೆಯಾಗಿದೆ ಎಂದು ಅವರು ಶ್ಲಾಘಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ