ಜೋ ಬೈಡೆನ್ 
ವಿದೇಶ

ಅಮೆರಿಕ ನಿಯೋಜಿತ ಅಧ್ಯಕ್ಷ ಜೋ ಬೈಡೆನ್ ಗೆ ಬ್ರೆಜಿಲ್ ಅಧ್ಯಕ್ಷರ ಅಭಿನಂದನೆ

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಜೋ ಬೈಡೆನ್ ಅವರನ್ನು ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು ಬುಧವಾರ ಅಭಿನಂದಿಸಿದ್ದಾರೆ.

ಬ್ರಸಿಲಿಯಾ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಜೋ ಬೈಡೆನ್ ಅವರನ್ನು ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು ಬುಧವಾರ ಅಭಿನಂದಿಸಿದ್ದಾರೆ.

ಪೋರ್ಚುಗೀಸ್ ಭಾಷೆಯಲ್ಲಿ ಬರೆದ ಟ್ವಿಟ್ಟರ್ ಪೋಸ್ಟ್ ನಲ್ಲಿ ತಾವು ಅಮೆರಿಕದ ಹೊಸ ಆಡಳಿತದೊಂದಿಗೆ ಕೆಲಸ ಮಾಡಲು ಸಿದ್ಧವಾಗಿದ್ದು, ದೇಶದ ಜನರ ಅನುಕೂಲಕ್ಕಾಗಿ "ಬ್ರೆಜಿಲ್-ಅಮೆರಿಕ ಮೈತ್ರಿಯನ್ನು ಮುಂದುವರಿಸಲಾಗುವುದು ಎಂದು ಬೋಲ್ಸೊನಾರೊ ಹೇಳಿದ್ದಾರೆ.

ಈ ಸಂದೇಶವನ್ನು ಬ್ರೆಜಿಲ್ ವಿದೇಶಾಂಗ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಲಾಗಿದೆ.

ಅಮೆರಿಕ ಚುನಾವಣಾ ಸಂಸ್ಥೆಯು ಸೋಮವಾರ ಬೈಡೆನ್‌ ಅವರಿಗೆ 306 ಮತಗಳ ಬಹುಮತವನ್ನು ನೀಡಿದ್ದು, ಇದು ನವೆಂಬರ್ ಚುನಾವಣೆಯಲ್ಲಿ ಅವರ ವಿಜಯವನ್ನು ದೃಢಪಡಿಸಿತು. 2021 ಜನವರಿ 20ರಂದು ಬೈಡೆನ್ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT