ಸಂಗ್ರಹ ಚಿತ್ರ 
ವಿದೇಶ

ಚೀನಾದಲ್ಲಿ ಮತ್ತೆ ಕೊರೋನಾ ವೈರಸ್ ಗೆ 71 ಮಂದಿ ಬಲಿ, ಸಾವಿನ ಸಂಖ್ಯೆ  2,663ಕ್ಕೆ ಏರಿಕೆ

ಚೀನಾದಲ್ಲಿ ಮತ್ತೆ ಮಾರಕ ಕೊರೋನಾ ವೈರಸ್ ಗೆ 71 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ  2,663ಕ್ಕೆ ಏರಿಕೆಯಾಗಿದೆ.

ಬೀಜಿಂಗ್: ಚೀನಾದಲ್ಲಿ ಮತ್ತೆ ಮಾರಕ ಕೊರೋನಾ ವೈರಸ್ ಗೆ 71 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ  2,663ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಚೀನಾದಲ್ಲಿ ಮಾರಕ ಕೊರೋನಾ ವೈರಸ್ ಗೆ ಮತ್ತೆ 71 ಮಂದಿ ಬಲಿಯಾಗಿದ್ದಾರೆ. ಅಲ್ಲದೆ ಕೇವಲ ಒಂದೇ ದಿನದಲ್ಲಿ 508 ಹೊಸ ದೃಢಪಟ್ಟ ಪ್ರಕರಣಗಳು ದಾಖಲಾಗಿವೆ ಎಂದು ಚೀನಾ ಆರೋಗ್ಯ ಪ್ರಾಧಿಕಾರ ಮಂಗಳವಾರ ತಿಳಿಸಿದೆ.

ಸೋಂಕಿಗೆ ಬಲಿಯಾದವರ ಸಂಖ್ಯೆ ಕಳೆದೊಂದು ದಿನದಲ್ಲಿ ಹುಬೈ ಪ್ರಾಂತ್ಯದಲ್ಲಿ 68 ರಷ್ಟಿದ್ದು, ವುಹಾನ್ ವೊಂದರಲ್ಲೇ 56 ಮಂದಿ, ಶಾಂಗ್ದಾಂಗ್ ಮತ್ತು ಗ್ವಾಂಗ್ದಾಂಗ್ ತಲಾ ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ಅಲ್ಲದೆ ಚೀನಾದಲ್ಲಿ ಕೊರೋನಾ ವೈರಸ್ ಸೋಂಕಿಗೆ ತುತ್ತಾದವರ ಸಂಖ್ಯೆ ಕೂಡ 77,658ಕ್ಕೆ ಏರಿಕೆಯಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!