ಸಂಗ್ರಹ ಚಿತ್ರ 
ವಿದೇಶ

ದ.ಕೊರಿಯಾದಲ್ಲಿ 2022ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ, ಮತ್ತೆ 256 ಹೊಸ ಪ್ರಕರಣ ದಾಖಲು

ದಕ್ಷಿಣ ಕೊರಿಯಾದಲ್ಲಿ ಕೊರೊನಾ ಸೋಂಕಿನ 256 ಹೊಸ ಪ್ರಕರಣಗಳು ದಾಖಲಾಗಿದ್ದು ಶುಕ್ರವಾರದ ವೇಳೆಗೆ ಒಟ್ಟು ಕೊರೊನಾ ಸೋಂಕು ಪೀಡಿತರ ಸಂಖ್ಯೆ 2022 ಕ್ಕೆ ಏರಿಕೆಯಾಗಿದೆ.

ಸಿಯೋಲ್: ದಕ್ಷಿಣ ಕೊರಿಯಾದಲ್ಲಿ ಕೊರೊನಾ ಸೋಂಕಿನ 256 ಹೊಸ ಪ್ರಕರಣಗಳು ದಾಖಲಾಗಿದ್ದು ಶುಕ್ರವಾರದ ವೇಳೆಗೆ ಒಟ್ಟು ಕೊರೊನಾ ಸೋಂಕು ಪೀಡಿತರ ಸಂಖ್ಯೆ 2022 ಕ್ಕೆ ಏರಿಕೆಯಾಗಿದೆ.

ಗ್ರೀನ್ ವಿಚ್ ಕಾಲಮಾನ 00.00 ಗಂಟೆಗೆ ಒಟ್ಟು ಕೊರೊನಾ ಸೋಂಕು ಪೀಡಿತರ ಸಂಖ್ಯೆ 2022 ರಷ್ಟಿದ್ದು ಈ ಸೋಂಕಿಗೆ ಬಲಿಯಾದವರ ಸಂಖ್ಯೆ 13ಕ್ಕೇರಿದೆ. ಕೊರೋನಾ ವೈರಸ್ ಭೀತಿಯಿಂದಾಗಿ ಕೊರಿಯಾದಲ್ಲಿ 2 ಲಕ್ಷಕ್ಕೂ ಅಧಿಕ ಮಂದಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ.

ಇನ್ನು ಇಲ್ಲಿನ ಡಯಾಗು ಮತ್ತು ಉತ್ತರ ಜಿಯೋಂಗ್ ಸ್ಯಾಂಗ್ ಪ್ರಾಂತ್ಯದಲ್ಲಿ ಅತಿ ಹೆಚ್ಚು ಸೋಂಕು ತಗುಲಿರುವುದು ವರದಿಯಾಗಿದೆ. ಚೀನಾ ಹೊರತುಪಡಿಸಿದರೆ, ದಕ್ಷಿಣ ಕೊರಿಯಾ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!