ಆಸ್ಟ್ರೇಲಿಯಾ ಪ್ರಧಾನಿ ಭಾರತ ಭೇಟಿ ರದ್ದುಗೊಳ್ಳುವ ಸಾಧ್ಯತೆ 
ವಿದೇಶ

ಆಸ್ಟ್ರೇಲಿಯಾ ಪ್ರಧಾನಿ ಭಾರತ ಭೇಟಿ ರದ್ದುಗೊಳ್ಳುವ ಸಾಧ್ಯತೆ

ದೇಶಾದ್ಯಂತ ಉಲ್ಬಣಗೊಳ್ಳುತ್ತಿರುವ ಅರಣ್ಯ ನಾಶ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಈ ತಿಂಗಳ ಭಾರತ ಪ್ರವಾಸವನ್ನು ರದ್ದುಗೊಳಿಸಲು ಮುಂದಾಗಿದ್ದಾರೆ.

ಕ್ಯಾನ್‌ಬೆರಾ: ದೇಶಾದ್ಯಂತ ಉಲ್ಬಣಗೊಳ್ಳುತ್ತಿರುವ ಅರಣ್ಯ ನಾಶ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಈ ತಿಂಗಳ ಭಾರತ ಪ್ರವಾಸವನ್ನು ರದ್ದುಗೊಳಿಸಲು ಮುಂದಾಗಿದ್ದಾರೆ.

ಮಾರಿಸನ್ ಜನವರಿ 13 ರಿಂದ 16 ರವರೆಗೆ ತಮ್ಮ ಭಾರತದ ತಮ್ಮ ಸಹೋದ್ಯೋಗಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಬೇಕಿತ್ತು ಆದರೆ ಶುಕ್ರವಾರ ಮಧ್ಯಾಹ್ನ ಅವರು "ಪ್ರವಾಸ ಕೈಗೊಳ್ಳಲು ಒಲವು ತೋರುತ್ತಿಲ್ಲ" ಎಂದು ಹೇಳಿದರು. ಮಾರಿಸನ್ ಅವರು ಆಸ್ಟ್ರೇಲಿಯಾಕ್ಕೆ ಹಿಂದಿರುಗುವಾಗ ಭೇಟಿ ನೀಡಬೇಕಿದ್ದ ಜಪಾನ್‌ಗೆ ಯೋಜಿತ ಪ್ರವಾಸವೂ ರದ್ದುಗೊಳ್ಳಲಿದೆ ಎಂದು ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ

ಇಥಿಯೋಪಿಯನ್ ಏರ್‌ಲೈನ್ಸ್‌ನ ಮಾಜಿ ಮುಖ್ಯಸ್ಥ ಟೆವೊಲ್ಡೆ Air India ನೂತನ CEO!

KAS ಪರೀಕ್ಷೆಯಲ್ಲೂ ಅಕ್ರಮ: 25 ಮಾರ್ಕ್ಸ್‌ಗೆ ₹1.5 ಕೋಟಿ ಡಿಮ್ಯಾಂಡ್; ಲಂಚ ಕೊಟ್ಟ ಅಭ್ಯರ್ಥಿ ಹೆಸರು ಸಮೇತ ದೂರು!

ಸಿಜೆಪಿ ಪ್ರತಿಭಟನೆ ವೇಳೆ ಜಂತರ್ ಮಂತರ್ ನಲ್ಲಿ ಉಗ್ರ ದಾಳಿಗೆ ಪಾಕ್ ಪ್ರಯತ್ನ: ISI ಬೆಂಬಲಿತ ಭಯೋತ್ಪಾದಕ ಮಾಡ್ಯೂಲ್‌ ಭೇದಿಸಿ ಪಂಜಾಬ್ ಪೊಲೀಸ್!

Pak ಆಟಗಾರನ ಬೆನ್ನಲ್ಲೇ ಬಾಂಗ್ಲಾದೇಶದ ಬೌಲರ್ ಖರೀದಿಸಿದ Kavya Maran ಒಡೆತನದ ಸನ್‌ರೈಸರ್ಸ್, ಅಭಿಮಾನಿಗಳ ಆಕ್ರೋಶ!