ಆಂಟೋನಿಯೊ ಗುಟೆರೆಸ್ 
ವಿದೇಶ

ಉದ್ವಿಗ್ನತೆ  ನಿವಾರಣೆಗೆ ಶ್ರಮಿಸುವಂತೆ ಜಾಗತಿಕ ನಾಯಕರಿಗೆ ವಿಶ್ವಸಂಸ್ಥೆ ಮನವಿ

ಅಮೆರಿಕ ಪಡೆಗಳು ಇರಾನ್ ಸೇನಾ ಕಮಾಂಡರ್ ಖಾಸಿಂ ಸೊಲೈಮಾನಿ  ಹತ್ಯೆ ನಡೆಸಿದ  ನಂತರ ಉದ್ಬವವಾಗಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆ  ನಿವಾರಣೆಗೆ ಶ್ರಮಿಸುವಂತೆ  ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ವಿಶ್ವ ನಾಯಕರಿಗೆ ಮನವಿ ಮಾಡಿದ್ದಾರೆ 

ನ್ಯೂಯಾರ್ಕ್: ಅಮೆರಿಕ ಪಡೆಗಳು ಇರಾನ್ ಸೇನಾ ಕಮಾಂಡರ್ ಖಾಸಿಂ ಸೊಲೈಮಾನಿ  ಹತ್ಯೆ ನಡೆಸಿದ  ನಂತರ ಉದ್ಬವವಾಗಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆ  ನಿವಾರಣೆಗೆ ಶ್ರಮಿಸುವಂತೆ  ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ವಿಶ್ವ ನಾಯಕರಿಗೆ ಮನವಿ ಮಾಡಿದ್ದಾರೆ 

ವಿಶ್ವದಲ್ಲಿನ  ಪ್ರಸಕ್ತ ಉದ್ವಿಗ್ನತೆಯ ಮಟ್ಟ  ಶತಮಾನದಲ್ಲಿಯೇ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿದೆ. ನಾವು ಅಪಾಯಕಾರಿ ಕಾಲಘಟ್ಟದಲ್ಲಿ ಬದುಕುತ್ತಿದ್ದೇವೆ  ಎಂದು ಗುಟೆರಸ್  ಸೋಮವಾರ ಎಚ್ಚರಿಕೆ ನೀಡಿದ್ದಾರೆ

ಇತ್ತೀಚಿನ ಬೆಳವಣಿಗೆಗಳನ್ನು ನಿರ್ದಿಷ್ಟವಾಗಿ  ಪ್ರಸ್ತಾಪಿಸದ  ಗುಟೆರಸ್,  ಪರಮಾಣು ಪ್ರಸರಣ ನಿಗ್ರಹವನ್ನು ಸಹ ಲಘುವಾಗಿ ಪರಿಗಣಿಸುವ  ದಿನಗಳು ದೂರವಿಲ್ಲ ಎಂದು ಅವರು ಕಳವಳವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!