ಸಂಗ್ರಹ ಚಿತ್ರ 
ವಿದೇಶ

ವಿಶ್ವದಲ್ಲಿಯೇ ಅತ್ಯಂತ ಶಕ್ತಿಶಾಲಿ, ಶಸ್ತ್ರಸಜ್ಜಿತ ಸೇನಾಪಡೆ ನಮ್ಮದು: ಇರಾನ್'ಗೆ ಟ್ರಂಪ್ ಮತ್ತೊಮ್ಮೆ ಎಚ್ಚರಿಕೆ

ವಿಶ್ವದಲ್ಲಿಯೇ ಅತ್ಯಂತ ಶಕ್ತಶಾಲಿ ಹಾಗೂ ಶಸ್ತ್ರಸಜ್ಜಿತ ಸೇನಾಪಡೆಯನ್ನು ಹೊಂದಿರುವ ರಾಷ್ಟ್ರ ನಮ್ಮದು ಎಂದು ಕ್ಷಿಪಣಿ ದಾಳಿ ನಡೆಸಿದ ಇರಾನ್'ಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 

ವಾಷಿಂಗ್ಟನ್: ವಿಶ್ವದಲ್ಲಿಯೇ ಅತ್ಯಂತ ಶಕ್ತಶಾಲಿ ಹಾಗೂ ಶಸ್ತ್ರಸಜ್ಜಿತ ಸೇನಾಪಡೆಯನ್ನು ಹೊಂದಿರುವ ರಾಷ್ಟ್ರ ನಮ್ಮದು ಎಂದು ಕ್ಷಿಪಣಿ ದಾಳಿ ನಡೆಸಿದ ಇರಾನ್'ಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 

ಇರಾಕ್ ನಲ್ಲಿರುವ ಅಮೆರಿಕಾ ವಾಯುನೆಲೆ ಮೇಲೆ ಇರಾನ್ ಕ್ಷಿಪಣಿ ದಾಳಿ ಮಾಡಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ರಂಪ್ ಟ್ವೀಟ್ ಮಾಡಿದ್ದಾರೆ. 

'ಆಲ್ ಇಸ್ ವೆಲ್'! ಇರಾಕ್ ನಲ್ಲಿರುವ ಅಮೆರಿಕಾದ ವಾಯುನೆಲೆ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ದಾಳಿಯಲ್ಲಿ ಆಗಿರುವ ನಷ್ಟ ಹಾಗೂ ಸಾವು,ನೋವುಗಳ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ. ಇಲ್ಲಿಯವರೆಗೂ ಎಲ್ಲವೂ ಉತ್ತಮವಾಗಿದೆ! ವಿಶ್ವದಲ್ಲಿಯೇ ಅತ್ಯಂತ ಶಕ್ತಿಶಾಲಿ ಹಾಗೂ ಶಸ್ತ್ರಸಜ್ಜಿತ ಸೇನೆ ನಮ್ಮದು. ಶೀಘ್ರದಲ್ಲಿಯೇ ಈ ಬಗ್ಗೆ ಹೇಳಿಕೆ ನೀಡುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಆಸ್ಪತ್ರೆಗೆ ಭೇಟಿ ನೀಡಿ ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಆರೋಗ್ಯ ವಿಚಾರಿಸಿದ ದುಬೈ ಕ್ರೌನ್ ಪ್ರಿನ್ಸ್! ಹೇಳಿದ್ದೇನು?

ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 9ನೇ ಶತಕ ಸಿಡಿಸಿದ KL Rahul: 10,000 ಅಂತಾರಾಷ್ಟ್ರೀಯ ರನ್!

ಅಂತಿಮ ಹಂತದಲ್ಲಿ 21 ಚಿನ್ನದ ಪದಕಗಳು: 2026 ರ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಒಟ್ಟು 85 ಪದಕ!

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!