ಸೈನಿಕರು 
ವಿದೇಶ

ಇಡ್ಲಿಬ್ ನಲ್ಲಿ ಉಗ್ರರ ದಾಳಿ: 40 ಯೋಧರು ಸಾವು

ಇಡ್ಲಿಬ್ ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 40 ಸಿರಿಯಾ ಸರ್ಕಾರಿ ಪಡೆಯ ಸೈನಿಕರು ಮೃತಪಟ್ಟಿದ್ದಾರೆ ಎಂದು ಸಿರಿಯಾದಲ್ಲಿನ ರಷ್ಯಾದ ಮರುಸಂಧಾನದ ಕೇಂದ್ರ ತಿಳಿಸಿದೆ.

ಮಾಸ್ಕೊ: ಇಡ್ಲಿಬ್ ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 40 ಸಿರಿಯಾ ಸರ್ಕಾರಿ ಪಡೆಯ ಸೈನಿಕರು ಮೃತಪಟ್ಟಿದ್ದಾರೆ ಎಂದು ಸಿರಿಯಾದಲ್ಲಿನ ರಷ್ಯಾದ ಮರುಸಂಧಾನದ ಕೇಂದ್ರ ತಿಳಿಸಿದೆ.

ಬುಧವಾರ ರಾತ್ರಿ ಸುಮಾರು 450 ಭಯೋತ್ಪಾದಕರು ದಾಳಿ ನಡೆಸಿದ್ದರು. ದಾಳಿಗಳಲ್ಲಿ ಸಿರಿಯಾ ಸರ್ಕಾರಿ ಪಡೆಗಳ 40 ಸೈನಿಕರು ಮೃತಪಟ್ಟಿದ್ದು, 80ಕ್ಕೂ ಸೈನಿಕರು ಗಾಯಗೊಂಡಿದ್ದಾರೆ ಎಂದು ರಷ್ಯಾ ಕೇಂದ್ರದ ಪ್ರಕಟಣೆ ತಿಳಿಸಿದೆ.

ಘರ್ಷಣೆಗಳಲ್ಲಿ ಸುಮಾರು 50 ಭಯೋತ್ಪಾದಕರು ಮೃತಪಟ್ಟಿದ್ದು, ಇತರ 90 ಮಂದಿ ಗಾಯಗೊಂಡಿದ್ದಾರೆ ಎಂದು ಕೇಂದ್ರ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ