ವಿದೇಶ

ಭಾರತದಲ್ಲಿ ಕೊರೋನಾ ಸೋಂಕು ಬೆಳೆಯುತ್ತಿದೆ: ವಿಶ್ವ ಆರೋಗ್ಯ ಸಂಸ್ಥೆ

Sumana Upadhyaya

ಜಿನೀವಾ: ಪ್ರತಿ ಮೂರು ವಾರಗಳಿಗೊಮ್ಮೆ ಭಾರತದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ದುಪ್ಪಟ್ಟಾಗುತ್ತಿದೆ.ಆದರೆ ಸೋಂಕು ಭಾರತ ಮತ್ತು ದಕ್ಷಿಣ ಏಷ್ಯಾ ಪ್ರದೇಶಗಳಲ್ಲಿ ತ್ವರಿತವಾಗಿ ಹೆಚ್ಚಾಗುತ್ತಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ದಕ್ಷಿಣ ಏಷ್ಯಾದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಇತರ ರಾಷ್ಟ್ರಗಳಲ್ಲಿ ಭಾರತ ದೇಶದಂತೆ ಕೊರೋನಾ ವೈರಸ್ ಸ್ಫೋಟಗೊಂಡಿಲ್ಲ. ಅತ್ಯಂತ ಜನಸಂಖ್ಯೆ ಇರುವ ಈ ದೇಶಗಳಲ್ಲಿ ಕೂಡ ಅಪಾಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ತಜ್ಞ ಡಾ ಮೈಕ್ ರ್ಯಾನ್ ಹೇಳಿದ್ದಾರೆ.

SCROLL FOR NEXT