ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಜಗತ್ತಿನಾದ್ಯಂತ ನಿಲ್ಲಿದ ಕೊರೋನಾ ನರ್ತನ: 1 ಕೋಟಿ ದಾಟಿದ ಸೋಂಕು, 5 ಲಕ್ಷ ದಾಟಿದ ಸಾವು!

ಜಗತ್ತಿನಾದ್ಯಂತ ಕೊರೋನಾ ವೈರಸ್ ಇನ್ನಿಲ್ಲದಂತೆ ಪಸರಿಸುತ್ತಿದ್ದು ಸೋಂಕಿತರ ಸಂಖ್ಯೆ 1 ಕೋಟಿ ದಾಟಿದ್ದು ಬರೋಬ್ಬರಿ 5 ಲಕ್ಷ ಮಂದಿ ಬಲಿಯಾಗಿದ್ದಾರೆ.

ಸಂಗ್ರಹ ಚಿತ್ರ
Vishwanath S
Updated On : 28 Jun 2020, 4:35 pm

ನವದೆಹಲಿ: ಜಗತ್ತಿನಾದ್ಯಂತ ಕೊರೋನಾ ವೈರಸ್ ಇನ್ನಿಲ್ಲದಂತೆ ಪಸರಿಸುತ್ತಿದ್ದು ಸೋಂಕಿತರ ಸಂಖ್ಯೆ 1 ಕೋಟಿ ದಾಟಿದ್ದು ಬರೋಬ್ಬರಿ 5 ಲಕ್ಷ ಮಂದಿ ಬಲಿಯಾಗಿದ್ದಾರೆ. 

ಅಮೆರಿಕದಲ್ಲಿ 25 ಲಕ್ಷಕ್ಕೂ ಹೆಚ್ಚು ಮಂದಿ ಕೊರೋನಾಗೆ ತುತ್ತಾಗಿದ್ದಾರೆ. ಈ ಪೈಕಿ 1,28 ಲಕ್ಷ ಮಂದಿ ಬಲಿಯಾಗಿದ್ದಾರೆ. ನಂತರ ಬ್ರೆಜಿಲ್ ನಲ್ಲಿ 13 ಲಕ್ಷ ಸೋಂಕಿತರಿದ್ದು 57 ಸಾವಿರ ಮಂದಿ ಸಾವನ್ನಪ್ಪಿದ್ದಾರೆ. 

ರಷ್ಯಾದಲ್ಲಿ ಸೋಂಕಿತರ ಸಂಖ್ಯೆ 6.34 ಲಕ್ಷಕ್ಕೆೇರಿದ್ದು 9 ಸಾವಿರ ಮಂದಿ ಬಲಿಯಾಗಿದ್ದಾರೆ. ಇನ್ನು ಭಾರತದಲ್ಲಿ 5.30 ಲಕ್ಷ ಮಂದಿ ಸೋಂಕಿಗೆ ತುತ್ತಾಗಿದ್ದು 16 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 

Advertisement

Advertisement

ಜಗತ್ತಿನಾದ್ಯಂತ 213 ದೇಶಗಳು ಸದ್ಯ ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement