ಸ್ಟೀವನ್ ಸ್ಪೀಲ್ಬರ್ಗ್. ಮೈಕೆಲಾ 
ವಿದೇಶ

ಪೋರ್ನ್ ತಾರೆಯಾಗಿ ಬದಲಾಗಿದ್ದ ಮೈಕೆಲಾ ವಿರುದ್ಧ ಕೌಟುಂಬಿಕ ಹಿಂಸೆ ಪ್ರಕರಣ

ಸುಪ್ರಸಿದ್ಧ ಹಾಲಿವುಡ್ ನಿರ್ದೇಶಕ ಸ್ಟೀವನ್ ಸ್ಪೀಲ್ಬರ್ಗ್ ಪುತ್ರಿ ಮೈಕೆಲಾ ವಿರುದ್ಧ ಕೌಟುಂಬಿಕ ಹಿಂಸೆ ಪ್ರಕರಣ ದಾಖಲಿಸಲಾಗಿದೆ. ಈ ವಿಷಯವನ್ನು ಆಕೆಯ ಭಾವಿ ಪತಿ ಚಕ್ ಪಾಂಕೋ (೫೦) ಖಚಿತಪಡಿಸಿದ್ದಾರೆ. 

ನ್ಯೂಯಾರ್ಕ್: ಸುಪ್ರಸಿದ್ಧ ಹಾಲಿವುಡ್ ನಿರ್ದೇಶಕ ಸ್ಟೀವನ್ ಸ್ಪೀಲ್ಬರ್ಗ್ ಪುತ್ರಿ ಮೈಕೆಲಾ ವಿರುದ್ಧ ಕೌಟುಂಬಿಕ ಹಿಂಸೆ ಪ್ರಕರಣ ದಾಖಲಿಸಲಾಗಿದೆ. ಈ ವಿಷಯವನ್ನು ಆಕೆಯ ಭಾವಿ ಪತಿ ಚಕ್ ಪಾಂಕೋ (೫೦) ಖಚಿತಪಡಿಸಿದ್ದಾರೆ. 

ಮೈಕೇಲಾ ವಿರುದ್ಧ ಶನಿವಾರ  ಪ್ರಕರಣ ದಾಖಲಾಗಿದೆ. ೧,೦೦೦ ಭದ್ರತೆಯ ಮೇಲೆ ಜಾಮೀನು ಪಡೆದುಕೊಂಡಿದ್ದು, ಮೈಕೇಲಾ ಮುಂದಿನ ೧೨ ಗಂಟೆಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. 

೨೩ ವರ್ಷದ ಮಿಕೇಲಾ, ಪೋರ್ನ್‌ ಸ್ಟಾರ್ ಆಗಿ ತನ್ನ ವೃತ್ತಿ ಜೀವನ ಆರಂಭಿಸಲು ನಿರ್ಧರಿಸಿದ ಎರಡು ವಾರಗಳ ನಂತರ ಆಕೆಯ ಬಂಧನವಾಗಿದೆ. ಅಕೆ ಕುಟುಂಬದ ಸದಸ್ಯರೊಂದಿಗೆ ಗಲಾಟೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 

ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಿಕೊಂಡಿರುವ  ಪೊಲೀಸರು ಆಕೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಕೆಲಾ ಅವರ ಭಾವಿ ಪತಿ ಚಕ್ ಪ್ಯಾಂಕೊ ಇದನ್ನು ದೃಢಪಡಿಸಿದ್ದಾರೆ. ಆದಾಗ್ಯೂ, ಘಟನೆಯ ಪೂರ್ಣ ವಿವರಗಳು ಇನ್ನೂ ಲಭ್ಯವಾಗಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT