ಸಂಗ್ರಹ ಚಿತ್ರ 
ವಿದೇಶ

ದಕ್ಷಿಣ ಕೊರಿಯಾ: ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 4000ಕ್ಕೆ ಏರಿಕೆ

ದಕ್ಷಿಣ ಕೊರಿಯಾದಲ್ಲಿ ಹೊಸದಾಗಿ 476 ಕೋವಿದ್ -19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 4212ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 22ಕ್ಕೇರಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಸಿಯೋಲ್: ದಕ್ಷಿಣ ಕೊರಿಯಾದಲ್ಲಿ ಹೊಸದಾಗಿ 476 ಕೋವಿದ್ -19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 4212ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 22ಕ್ಕೇರಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇಲ್ಲಿನ ದಯಾಗು ಪ್ರದೇಶದಲ್ಲಿ 377 ಹೊಸ ಪ್ರಕರಣಗಳು ದಾಖಲಾಗಿದ್ದು, ಇದು ಒಂದು ಪ್ರದೇಶದಲ್ಲಿ ವರದಿಯಾದ ಅತಿ ಹೆಚ್ಚು ಸೋಂಕಿತ ಪ್ರಕರಣಗಳಾಗಿವೆ.ಏತನ್ಮಧ್ಯೆ 31 ಜನರು ಚೇತರಿಕೆ ಹೊಂದಿದ್ದಾರೆಂದು ವರದಿಗಳು ತಿಳಿಸಿವೆ.

 ಕೊರೋನಾ ವೈರಸ್ ವೊದು ಜಾತಿಯ ವೈರಸ್ ಆಗಿದೆ. ಸೂಕ್ಷ್ಮ ದರ್ಶಕದಲ್ಲಿ ಇದು ಕಿರೀಟ ರೀತಿ ಕಾಣಿಸುತ್ತದೆ. ಲ್ಯಾಟಿನ್ ಭಾಷೆಯಲ್ಲಿ ಕೊರೋನಾ ಎಂದರೆ ಕಿರೀಟ ಎಂದರ್ಥ. ಹೀಗಾಗಿ ವೈರಸ್'ಗೆ ಕೊರೋನಾ ಹೆಸರು. ಚೀನಾದ ವುಹಾನ್ ನಗರದಲ್ಲಿನ ಅಕ್ರಮ ವನ್ಯ ಜೀವಿ ಮಾಂಸ ಕೇಂದ್ರದ ಮೂಲಕ ಮಾನವರಿಗೆ ವೈರಸ್ ತಗುಲಿದೆ. ವೈರಸ್ ಒಂಟೆ, ಬೆಕ್ಕು, ಬಾವಲಿ ಸೇರಿದಂತೆ ಹಲವಾರು ಪ್ರಾಣಿಗಳಲ್ಲೂ ಪ್ರವೇಶಿಸುತ್ತಿದೆ. ಪ್ರಾಣಿಗಳ ದೇಹ ಸೇರಿದ ಈ ವೈರಸ್ ಅಪರೂಪ ಎಂಬಂತೆ ಮನುಷ್ಯರ ದೇಹವನ್ನೂ ಸೇರುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!