ಕೊರೋನಾ ಭೀತಿ: ಭಾರತದ ನಮಸ್ತೆ ಬಳಸುವಂತೆ ದೇಶವಾಸಿಗಳಿಗೆ ಇಸ್ರೇಲ್ ಪ್ರಧಾನಿ ಕರೆ! 
ವಿದೇಶ

ಕೊರೋನಾ ಭೀತಿ: ಭಾರತದ ನಮಸ್ತೆ ಬಳಸುವಂತೆ ದೇಶವಾಸಿಗಳಿಗೆ ಇಸ್ರೇಲ್ ಪ್ರಧಾನಿ ಕರೆ!

ಚೀನಾ ಸೇರಿದಂತೆ ವಿಶ್ವದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಭೀತಿಯಿಂದಾಗಿ ಭಾರತೀಯರ ನಮಸ್ತೆ ಪದ್ಧತಿಯನ್ನು ಬಳಸುವುದನ್ನು ಅಭ್ಯಾಸ ಮಾಡಿಕೊಳ್ಳುವಂತೆ ತಮ್ಮ ದೇಶದ ಜನರಿಗೆ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಕರೆ ಕೊಟ್ಟಿದ್ದಾರೆ. 

ಜೆರಿಸಲೇಂ: ಚೀನಾ ಸೇರಿದಂತೆ ವಿಶ್ವದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಭೀತಿಯಿಂದಾಗಿ ಭಾರತೀಯರ ನಮಸ್ತೆ ಪದ್ಧತಿಯನ್ನು ಬಳಸುವುದನ್ನು ಅಭ್ಯಾಸ ಮಾಡಿಕೊಳ್ಳುವಂತೆ ತಮ್ಮ ದೇಶದ ಜನರಿಗೆ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಕರೆ ಕೊಟ್ಟಿದ್ದಾರೆ. 

ದೇಶದಲ್ಲಿ ಸೋಂಕು ತಡೆಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ನೆಹನ್ಯಾಹು, ತನ್ನ ದೇಶದ ಜನರಿಗೆ ಭಾರತದ ನಮಸ್ತೆ ಪದ್ಧತಿ ಅನುಸರಿಸುವಂತೆ ತಿಳಿಸಿದ್ದಾರೆ. 

ಸೋಂಕು ಹರಡದಂತೆ ತಡೆಯಲುಈಗಾಗಲೇ ಸರ್ಕಾರ ಸಾಕಷ್ಟು ಹಲವು ಕ್ರಮಗಳನ್ನು ಕೈಗೊಂಡಿದೆ. ಇದರ ಜೊತೆಗೆ ಹ್ಯಾಂಡ್ ಶೇಕ್ ಬದಲು ಭಾರತೀಯರು ಬಳಸುವ ನಮಸ್ತೆಯನ್ನು ಎಲ್ಲರೂ ಅಳವಡಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು. ಅಲ್ಲದೆ, ಭಾರತೀಯರು ಹೇಗೆ ನಮಸ್ತೆ ಮಾಡುತ್ತಾರೆಂದು ಸ್ವತಃ ತಾವೇ ಮಾಡಿಯೂ ತೋರಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT