ಸಂಗ್ರಹ ಚಿತ್ರ 
ವಿದೇಶ

ಕೊರೋನಾವೈರಸ್: ಇಟಲಿಯಲ್ಲಿ 24 ಗಂಟೆಗಳಲ್ಲಿ 49 ಸಾವು

ಕಳೆದ 24 ಗಂಟೆಗಳಲ್ಲಿ 49 ಕೊರೋನಾ ಸೋಂಕಿನಿಂದ ಹೊಸ ಸಾವಿನ ಪ್ರಕರಣದೊಂದಿಗೆ, ಮಾರಣಾಂತಿಕ ಕೊರೋನಾವೈರಸ್‌ಗೆ ಏಕಾಏಕಿ ಸಾವನ್ನಪ್ಪಿದವರ ಸಂಖ್ಯೆ ಇಟಲಿಯಲ್ಲಿ 196 ಕ್ಕೆ ಏರಿಕೆಯಾಗಿದೆ.

ರೋಮ್: ಕಳೆದ 24 ಗಂಟೆಗಳಲ್ಲಿ 49 ಕೊರೋನಾ ಸೋಂಕಿನಿಂದ ಹೊಸ ಸಾವಿನ ಪ್ರಕರಣದೊಂದಿಗೆ, ಮಾರಣಾಂತಿಕ ಕೊರೋನಾವೈರಸ್‌ಗೆ ಏಕಾಏಕಿ ಸಾವನ್ನಪ್ಪಿದವರ ಸಂಖ್ಯೆ ಇಟಲಿಯಲ್ಲಿ 196 ಕ್ಕೆ ಏರಿಕೆಯಾಗಿದೆ.

15 ದಿನಗಳ ಹಿಂದೆ ಇಲ್ಲಿ ಸಾಂಕ್ರಾಮಿಕ ರೋಗ ಹರಡಿದ ನಂತರ ಒಟ್ಟು 3,916 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 2,394 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 1,060 ಮಂದಿ ಸೋಂಕಿತರನ್ನು ಅವರ ಮನೆಗಳಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ನಾಗರಿಕ ಸಂರಕ್ಷಣಾ ಇಲಾಖೆ ಶುಕ್ರವಾರ ತಿಳಿಸಿದೆ. ಈ ಅಂಕಿ ಅಂಶವು ಚೇತರಿಕೆ ಮತ್ತು ಸಾವಿನ ಪ್ರಕರಣಗಳನ್ನು ಒಳಗೊಂಡಿಲ್ಲ. ಎಂದು ನಾಗರಿಕ ಸಂರಕ್ಷಣಾ ವಿಭಾಗದ ಮುಖ್ಯಸ್ಥ ಏಂಜೆಲೊ ಬೊರೆಲ್ಲಿ ಹೇಳಿದ್ದಾರೆ.

197 ಜನರು ಸಾವನ್ನಪ್ಪಿದ್ದಾರೆ ಮತ್ತು 523 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಬೊರೆಲ್ಲಿ ಸುದ್ದಿಗಾರರಿಗೆ  ಸುದ್ದಿಗಾರರಿಗೆ ತಿಳಿಸಿದರು. ಚೇತರಿಕೆ ಪ್ರಮಾಣ  11.28 ರಷ್ಟಿದೆ ಮತ್ತು ಮೃತರು ಪ್ರಮಾಣ 4.25 ರಷ್ಟಿದೆ " ಎಂದು ಕೊರೊನಾವೈರಸ್ ತುರ್ತು ಪರಿಸ್ಥಿತಿಯ  ಆಯುಕ್ತರಾಗಿಯೂ ಕಾರ್ಯನಿರ್ವಹಿಸುತ್ತಿರುವ ಬೊರೆಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3ನೇ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'INS ಮಂಗ್ರೋಲ್' ಸೇರ್ಪಡೆ-Video

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!