ಹೋಳಿ-ಇಮ್ರಾನ್ 
ವಿದೇಶ

ಹಿಂದುಗಳ ಕಲರ್‌ಫುಲ್ ಹೋಳಿಗೆ ಶುಭಕೋರಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್, ಶಾಂತಿ ಮಂತ್ರ ಜಪ!

ಪಾಕಿಸ್ತಾನದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಲ್ಪಸಂಖ್ಯಾತ ಹಿಂದೂಗಳಿದ್ದು ಹೋಳಿ ಹಬ್ಬಕ್ಕಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಶುಭ ಕೋರಿದ್ದಾರೆ. 

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಲ್ಪಸಂಖ್ಯಾತ ಹಿಂದೂಗಳಿದ್ದು ಹೋಳಿ ಹಬ್ಬಕ್ಕಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಶುಭ ಕೋರಿದ್ದಾರೆ. 

ಸೋಮವಾರ ಮತ್ತು ಮಂಗಳವಾರ ಪಾಕಿಸ್ತಾನದಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಹಿಂದೂಗಳು ಹೋಳಿ ಹಬ್ಬವನ್ನು ಆಚರಣೆ ಮಾಡುತ್ತಾರೆ. 

ನಮ್ಮ ಎಲ್ಲಾ ಹಿಂದೂ ಸಮುದಾಯದವರಿಗೆ ತುಂಬಾ ಸಂತೋಷ ಮತ್ತು ಶಾಂತಿಯುತ ಹೋಳಿ, ಬಣ್ಣಗಳ ಹಬ್ಬ ಎಂದು ಪ್ರಧಾನಿ ಟ್ವೀಟ್ ಮಾಡಿ ಹಾರೈಸಿದರು. 

ಬಲೂಚಿಸ್ತಾನ್ ಪ್ರಾಂತೀಯ ಸರ್ಕಾರವು ಹೋಳಿ ಹಬ್ಬವನ್ನು ಆಚರಿಸಲು ಹಿಂದೂ ಸಮುದಾಯಕ್ಕೆ ಎರಡು ದಿನಗಳ ರಜೆ ಘೋಷಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್