ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಲಾಕ್ ಡೌನ್: ಭಾರತದಲ್ಲಿ ಸಿಲುಕಿರುವ ಅಮೆರಿಕನ್ನರ ಏರ್ ಲಿಫ್ಟ್ ಗೆ ಮುಂದಾದ ದೊಡ್ಡಣ್ಣ

ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಯಲು ಕೇಂದ್ರ ಸರ್ಕಾರ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ್ದು, ಅಮೆರಿಕ ಸರ್ಕಾರ ಭಾರತದಲ್ಲಿ ಸಿಲುಕಿರುವ ತನ್ನ ಪ್ರಜೆಗಳನ್ನು ಏರ್ ಲಿಫ್ಟ್ ಮಾಡಲು ಸಿದ್ಧತೆ ನಡೆಸಿದೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 28 Mar 2020, 2:55 pm

ನ್ಯೂಯಾರ್ಕ್: ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಯಲು ಕೇಂದ್ರ ಸರ್ಕಾರ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ್ದು, ಅಮೆರಿಕ ಸರ್ಕಾರ ಭಾರತದಲ್ಲಿ ಸಿಲುಕಿರುವ ತನ್ನ ಪ್ರಜೆಗಳನ್ನು ಏರ್ ಲಿಫ್ಟ್ ಮಾಡಲು ಸಿದ್ಧತೆ ನಡೆಸಿದೆ.

ಭಾರತದಲ್ಲಿರುವ ನಮ್ಮ ಪ್ರಜೆಗಳನ್ನು ಕರೆತರುವುದಕ್ಕಾಗಿ ಅಮೆರಿಕ ಸರ್ಕಾರ ಮತ್ತು ವಿದೇಶಿ ವಿಮಾಯಾನ ಸಂಸ್ಥೆಗಳೊಂದಿಗೆ ನಾವು ಚರ್ಚಿಸುತ್ತಿದ್ದೇವೆ. ರಾಯಭಾರ ವ್ಯವಹಾರಗಳ ಕಚೇರಿಯ ಅಧಿಕಾರಿ ಇಯಾನ್ ಬ್ರೌನ್ಲೀ ಅವರು ತಿಳಿಸಿದ್ದಾರೆ.

ಇನ್ನು ಮೂರು ದಿನಗಳಲ್ಲಿ ಏರ್ ಲಿಫ್ಟ್ ಮಾಡುವ ಸಾಧ್ಯತೆ ಇದೆ. ಆದರೆ ಇದಕ್ಕಾಗಿ ಭಾರತ ಮತ್ತು ಅಮೆರಿಕದಿಂದ ಅನುಮತಿ ಪಡೆಯಬೇಕಿದೆ ಎಂದು ಅವರು ಹೇಳಿದ್ದಾರೆ.

Advertisement

Advertisement

ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಕೇಂದ್ರ ಸರ್ಕಾರ ಏಪ್ರಿಲ್ 14ರ ವರೆಗೆ ಅಂತರಾಷ್ಟ್ರೀಯ ಮತ್ತು ದೇಶಿ ವಿಮಾನಯಾನ ಸೇವೆಯನ್ನು ಸಂಪೂರ್ಣ ಬಂದ್ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments