ಶ್ವೇತ ಭವನದಲ್ಲಿ ವೇದ ಮಂತ್ರ ಪಠಣ! 
ವಿದೇಶ

ಶ್ವೇತ ಭವನದಲ್ಲಿ ವೇದ ಮಂತ್ರ ಪಠಣ! 

ಅಮೆರಿಕದಲ್ಲಿ ರಾಷ್ಟ್ರೀಯ ಪ್ರಾರ್ಥನಾ ದಿನಾಚರಣೆ ಅಂಗವಾಗಿ ಶ್ವೇತ ಭವನದಲ್ಲಿ ವೇದ ಮಂತ್ರ ಪಠಣ ಮಾಡಲಾಗಿದೆ. 

ನ್ಯೂಯಾರ್ಕ್: ಅಮೆರಿಕದಲ್ಲಿ ರಾಷ್ಟ್ರೀಯ ಪ್ರಾರ್ಥನಾ ದಿನಾಚರಣೆ ಅಂಗವಾಗಿ ಶ್ವೇತ ಭವನದಲ್ಲಿ ವೇದ ಮಂತ್ರ ಪಠಣ ಮಾಡಲಾಗಿದೆ. 

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮ್ಮುಖದಲ್ಲಿ ವಿಶ್ವದ ಎಲ್ಲೆಡೆ ಶಾಂತಿ ನೆಲೆಸಲೆಂದು ರಾಮ್ ಭಟ್ ಅವರು ವೇದ ಮಂತ್ರ ಪಠಣ, ಯಜುರ್ವೇದ ಮಂತ್ರ ಪಠಣ ನಡೆಸಿದ್ದಾರೆ. 

ಕೊರೋನಾ ಸಂಕಷ್ಟ ಕಾಲದ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಪಾಲಿಸಲಾಗಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?