ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಕೋವಿಡ್-19: ವಿಶ್ವದಾದ್ಯಂತ 2.80 ಲಕ್ಷ ಮಂದಿ ಸಾವು, ಸೋಂಕಿತರ ಸಂಖ್ಯೆ 41.52 ಲಕ್ಷಕ್ಕೆ ಏರಿಕೆ

ಕೊರೊನಾ ವೈರಸ್ ಗೆ ಲಸಿಕೆ ಕಂಡು ಹಿಡಿಯುವಲ್ಲಿ ದೇಶಗಳು ಶ್ರಮಿಸುತ್ತಿವೆ. ವಿವಿಧ ದೇಶಗಳು ಈ ವೈರಾಣು ವಿರುದ್ಧ ಹೋರಾಡುತ್ತಿದೆ. ಪರಿಣಾಮ ವಿಶ್ವದಲ್ಲಿ ಕೋವಿಡ್-19 ನಿಂದ ಸಾವನ್ನಪ್ಪಿದವರ ಸಂಖ್ಯೆ 2.80 ಲಕ್ಷ ಗಡಿ ದಾಟಿದೆ.

ಸಂಗ್ರಹ ಚಿತ್ರ
Manjula VN
Updated On : 11 May 2020, 7:21 pm

ವಾಷಿಂಗ್ಟನ್: ಕೊರೊನಾ ವೈರಸ್ ಗೆ ಲಸಿಕೆ ಕಂಡು ಹಿಡಿಯುವಲ್ಲಿ ದೇಶಗಳು ಶ್ರಮಿಸುತ್ತಿವೆ. ವಿವಿಧ ದೇಶಗಳು ಈ ವೈರಾಣು ವಿರುದ್ಧ ಹೋರಾಡುತ್ತಿದೆ. ಪರಿಣಾಮ ವಿಶ್ವದಲ್ಲಿ ಕೋವಿಡ್-19 ನಿಂದ ಸಾವನ್ನಪ್ಪಿದವರ ಸಂಖ್ಯೆ 2.80 ಲಕ್ಷ ಗಡಿ ದಾಟಿದೆ.

ವಿಶ್ವದಲ್ಲಿ ಕೊರೊನಾಗೆ ಚಿಕಿತ್ಸೆ ಫಲಿಸದೆ 2,82,694 ಜನರು ಸಾವನ್ನಪ್ಪಿದ್ದು, 41,01,060 ಜನರು ಸೋಂಕಿಗೆ ಒಳಗಾಗಿದ್ದಾರೆ.

ಈ ಸೋಂಕಿನಿಂದ ಹೆಚ್ಚು ಬಾಧಿತ ದೇಶಗಳ ಪಟ್ಟಿಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದು, 79,525 ಜನರು ಜೀವ ಕಳೆದುಕೊಂಡಿದ್ದಾರೆ. ಉಳಿದಂತೆ ಇಂಗ್ಲೆಂಡ್ 31,930 ಹಾಗೂ ಇಟಲಿಯಲ್ಲಿ 30,560 ಜನರು ಚಿಕಿತ್ಸೆ ಫಲಕಾರಿಯಾಗಿದೆ ಅಸುನೀಗಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement