ಸಂಗ್ರಹ ಚಿತ್ರ 
ವಿದೇಶ

ವಿಶ್ವದಲ್ಲಿ ಕೊರೋನಾ ರೌದ್ರನರ್ತನ: 3.42 ಲಕ್ಷ ಮಹಾಮಾರಿಗೆ ಬಲಿ, 54 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ವಿಶ್ವಾದ್ಯಂತ ಕೊರೊನಾ ವೈರಸ್ ತನ್ನ ರೌದ್ರನರ್ತನವನ್ನು ಮುಂದುವರೆಸಿದ್ದು, ಹೆಮ್ಮಾರಿ ವೈರಸ್'ಗೆ ಈವರೆಗೂ 3.42 ಲಕ್ಷ ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಸೋಂಕಿತರ ಸಂಖ್ಯೆ 54 ಲಕ್ಷಕ್ಕೆ ಏರಿಕೆಯಾಗಿದೆ. 

ಮಾಸ್ಕೋ: ವಿಶ್ವಾದ್ಯಂತ ಕೊರೊನಾ ವೈರಸ್ ತನ್ನ ರೌದ್ರನರ್ತನವನ್ನು ಮುಂದುವರೆಸಿದ್ದು, ಹೆಮ್ಮಾರಿ ವೈರಸ್'ಗೆ ಈವರೆಗೂ 3.42 ಲಕ್ಷ ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಸೋಂಕಿತರ ಸಂಖ್ಯೆ 54 ಲಕ್ಷಕ್ಕೆ ಏರಿಕೆಯಾಗಿದೆ. 

ಜಗತ್ತಿನಾದ್ಯಂತ ವಿವಿಧ ರಾಷ್ಟ್ರಗಳಲ್ಲಿ ಒಟ್ಟು 53,09,698 ಜನರಿಗೆ ಸೋಂಕು ತಗುಲಿದ್ದು 3,42,078 ಜನರು ಮೃತಪಟ್ಟಿದ್ದಾರೆಂದು ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.

51,03,006 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು 3,33,401 ಜನರು ಸಾವನ್ನಪ್ಪಿದ್ದಾರೆ ಎಂದು ಶನಿವಾರ ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯು ಎಚ್ ಒ ನೀಡಿದ್ದ ವರದಿಯಲ್ಲಿ ತಿಳಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಮೈಸೂರು ದಸರಾ ವೇದಿಕೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಎಡವಟ್ಟು; ಸಿಎಂ ಡಿಕೆಶಿ ಪತ್ನಿ ಹೆಸರು ಹೇಳುವಾಗ ಗೊಂದಲ! Video

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ