ಡೊನಾಲ್ಡ್ ಟ್ರಂಪ್ 
ವಿದೇಶ

ಸಲಹೆಗಾರ್ತಿಗೆ ಕೊರೋನಾ ಪಾಸಿಟಿವ್: ಕ್ವಾರಂಟೈನ್'ನಲ್ಲಿ ಡೊನಾಲ್ಡ್ ಟ್ರಂಪ್, ಪತ್ನಿ ಮೆಲಾನಿಯಾ ಟ್ರಂಪ್

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಉನ್ನತ ಸಲಹೆಗಾರರಾದ ಹೋಪ್ ಹಿಕ್ಸ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ರೋಗ ಲಕ್ಷಣಗಳು ಕಾಣಿಸಿಕೊಂಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. 

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಉನ್ನತ ಸಲಹೆಗಾರರಾದ ಹೋಪ್ ಹಿಕ್ಸ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ರೋಗ ಲಕ್ಷಣಗಳು ಕಾಣಿಸಿಕೊಂಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. 

ಈ ಕುರಿತು ಸ್ವತಃ ಡೊನಾಲ್ಡ್ ಟ್ರಂಪ್ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ. 

ಕರ್ತವ್ಯದ ವೇಳೆ ಸಣ್ಣ ವಿರಾಮವನ್ನು ಕೂಡ ತೆಗೆದುಕೊಳ್ಳದೆ ತುಂಬಾ ಶ್ರಮಿಸುತ್ತಿದ್ದ ಹೋಪ್ ಹಿಕ್ಸ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದು ನಿಜಕ್ಕೂ ಭಯಾನಕ. ನನ್ನ ಪತ್ನಿ ಮತ್ತು ನಾನು ನಮ್ಮ ಕೋವಿಡ್ ಪರೀಕ್ಷೆ ಫಲಿತಾಂಶಗಳಿಗಾಗಿ ಕಾಯುತ್ತಿದ್ದೇವೆ. ಈ ಮಧ್ಯೆ, ನಾವು ನಮ್ಮ ಕ್ವಾರಂಟೈನ್ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತಿದ್ದೇವೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SCROLL FOR NEXT