ಸಂಗ್ರಹ ಚಿತ್ರ 
ವಿದೇಶ

ಜಾಗತಿಕ ಕೋವಿಡ್-19 ಪ್ರಕರಣಗಳ ಸಂಖ್ಯೆ 3 ಕೋಟಿ 77 ಲಕ್ಷ!

ಜಾಗತಿಕವಾಗಿ ಕೊವಿಡ್‍ ನ ಪ್ರಕರಣಗಳ ಸಂಖ್ಯೆ ಸೋಮವಾರದ ವೇಳೆಗೆ 3 ಕೋಟಿ 77 ಲಕ್ಷ ತಲುಪಿದ್ದುದ್ದು ಸಾವಿನ ಸಂಖ್ಯೆ 1,081,453ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಪ್‍ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.

ವಾಷಿಂಗ್ಟನ್: ಜಾಗತಿಕವಾಗಿ ಕೊವಿಡ್‍ ನ ಪ್ರಕರಣಗಳ ಸಂಖ್ಯೆ ಸೋಮವಾರದ ವೇಳೆಗೆ 3 ಕೋಟಿ 77 ಲಕ್ಷ ತಲುಪಿದ್ದುದ್ದು ಸಾವಿನ ಸಂಖ್ಯೆ 1,081,453ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಪ್‍ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.

ಸದ್ಯ ವಿಶ್ವದಾದ್ಯಂತ ಒಟ್ಟು ಪ್ರಕರಣಗಳ ಸಂಖ್ಯೆ 37,749,974 ಮತ್ತು ಸಾವಿನ ಸಂಖ್ಯೆ 1,081,453ಕ್ಕೆ ಏರಿದೆ ಎಂದು ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿಎಸ್ಎಸ್ಇ) ತನ್ನ ಇತ್ತೀಚಿನ ನವೀಕೃತ ಮಾಹಿತಿಯಲ್ಲಿ ತಿಳಿಸಿದೆ.

ಸಿಎಸ್ಎಸ್ಇ ವರದಿಯಂತೆ, ವಿಶ್ವದ ಅತಿ ಹೆಚ್ಚು ಪ್ರಕರಣಗಳು ಮತ್ತು ಸಾವುಗಳು ಅಮೆರಿಕದಲ್ಲಿ ವರದಿಯಾಗಿದ್ದು ಈ ಸಂಖ್ಯೆ ಕ್ರಮವಾಗಿ 77,61,637 ಮತ್ತು 2,14,767 ರಷ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು