ಪಾಕಿಸ್ತಾನದಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಹಾರಾಡಿತು ಭಾರತದ ಧ್ವ 
ವಿದೇಶ

ಪಾಕಿಸ್ತಾನದಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಹಾರಾಡಿತಾ ಭಾರತದ ಧ್ವಜ!!? 

ಪಾಕಿಸ್ತಾನದ ಕರಾಚಿಯಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಭಾರತದ ಧ್ವಜ ಹಾರಾಡಿರುವುದು ವೈರಲ್ ಆಗತೊಡಗಿವೆ.

ಪಾಕಿಸ್ತಾನದ ಕರಾಚಿಯಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಭಾರತದ ಧ್ವಜ ಹಾರಾಡಿರುವುದು ವೈರಲ್ ಆಗತೊಡಗಿವೆ. 

ಕರಾಚಿಯಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಪಿಡಿಎಂ ಎಂಬ ರಾಜಕೀಯ ಪಕ್ಷ ನಡೆಸಿದ ಬೃಹತ್ ಸಮಾವೇಶದಲ್ಲಿ ಭಾರತದ ಧ್ವಜ ಹಾರಾಡಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಫ್ಯಾಕ್ಟ್ ಚೆಕ್ ನಡೆದಿದ್ದು, ಇದೊಂದು ತಿರುಚಿದ ಚಿತ್ರ ಎಂಬುದು ತಿಳಿದುಬಂದಿದೆ. 

ಅ.18 ರಂದು ನಡೆದಿದ್ದ ಪ್ರತಿಪಕ್ಷಗಳ ಬೃಹತ್ ಸಮಾವೇಶದ ಫೋಟೊದಲ್ಲಿ ಭಾರತದ ಧ್ವಜವನ್ನು ಹಾಕಲಾಗಿದೆ. ಇದನ್ನು ಟ್ವಿಟರ್ ನ ಹಲವಾರು ಅಧಿಕೃತ ಖಾತೆಗಳಲ್ಲಿಯೂ ಹಂಚಿಕೊಳ್ಳಲಾಗಿದೆ. 

ವೈರಲ್ ಆಗತೊಡಗಿರುವ ಬಿಳಿಯ ಕಂಬದ ಮೇಲೆ ಭಾರತದ ಧ್ವಜ ಕಂಡುಬಂದಿದ್ದು ಅದನ್ನು ಯಾರೂ ಸಹ ಹಿಡಿದುಕೊಳ್ಳದೇ ಇರುವುದು ಸ್ಪಷ್ಟವಾಗುತ್ತದೆ. ರಿವರ್ಸ್ ಇಮೇಜ್ ಮೂಲಕ ಈ ಚಿತ್ರವನ್ನು ಸರ್ಚ್ ಮಾಡಿದರೆ ಪಾಕಿಸ್ತಾನದ ಮಾಧ್ಯಮಗಳಲ್ಲಿ ಈ ಫೋಟೋವನ್ನು ಪ್ರಕಟಿಸಿದ್ದು, ಅವುಗಳಲ್ಲಿ ಭಾರತದ ಧ್ವಜ ಇರಲಿಲ್ಲ ಎಂಬುದೂ ಸ್ಪಷ್ಟವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೀತ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!