ಬಾಂಬ್ ದಾಳಿ 
ವಿದೇಶ

ಆಫ್ಘಾನಿಸ್ತಾನ ಉಪಾಧ್ಯಕ್ಷರ ಬೆಂಗಾವಲು ಪಡೆ ಮೇಲೆ ದಾಳಿ: 10 ಮಂದಿ ಸಾವು

ಅಫ್ಘಾನಿಸ್ತಾನದ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್ ಅವರ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ರಸ್ತೆಬದಿಯಲ್ಲಿ ಇರಿಸಲಾಗಿದ್ದ ಬಾಂಬ್ ಸ್ಫೋಟಿಸಲಾಗಿದ್ದು, ಘಟನೆಯಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಇತರ 15 ಮಂದಿ ಗಾಯಗೊಂಡಿದ್ದಾರೆ.

ಕಾಬೂಲ್: ಅಫ್ಘಾನಿಸ್ತಾನದ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್ ಅವರ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ರಸ್ತೆಬದಿಯಲ್ಲಿ ಇರಿಸಲಾಗಿದ್ದ ಬಾಂಬ್ ಸ್ಫೋಟಿಸಲಾಗಿದ್ದು, ಘಟನೆಯಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಇತರ 15 ಮಂದಿ ಗಾಯಗೊಂಡಿದ್ದಾರೆ.

ಉಪಾಧ್ಯಕ್ಷ ಸಲೇಹ್ ತನ್ನ ಹದಿಹರೆಯದ ಮಗನೊಂದಿಗೆ ಬಾಂಬ್ ನಿರೋಧಕ ವಾಹನದಲ್ಲಿದ್ದರಿಂದ ಯಾವುದೇ ತೊಂದರೆಗೊಳಗಾದೆ ಪಾರಾಗಿದ್ದಾರೆ.

ಈ ವಿಷಯವನ್ನು ಸಲೇಹ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ದೃಢಪಡಿಸಿದ್ದಾರೆ.

‘ಭಯೋತ್ಪಾದಕರ ಹೀನ ಕೃತ್ಯದ ಪ್ರಯತ್ನ ವಿಫಲವಾಗಿದೆ. ಕಾಬೂಲ್‌ನಲ್ಲಿ ನಡೆದ ಬಾಂಬ್ ಸ್ಫೋಟದಿಂದ ಸಲೇಹ್ ಬದುಕುಳಿದ್ದಾರೆ.’ ಎಂದು ಸಲೇಹ್ ಅವರ ವಕ್ತಾರ ರಜ್ವಾನ್ ಮುರಾದ್ ಹೆಚ್ಚಿನ ವಿವರಗಳನ್ನು ನೀಡದೆ ಮಾಹಿತಿ ನೀಡಿದ್ದಾರೆ ಎಂದು ಅರಿಯಾನಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ

ವಿಶ್ವಸಂಸ್ಥೆಯಲ್ಲಿ Pak ಪ್ರಧಾನಿಗೆ ಮುಖಭಂಗ: ಭಯೋತ್ಪಾದನೆ ಕುರಿತ ಪ್ರಶ್ನೆ ಎದುರಿಸಲಾಗದೆ ತಲೆತಗ್ಗಿಸಿ ನಡೆದ ಶೆಹಬಾಜ್ ಷರೀಫ್..! Video

ವಿಶ್ವಸಂಸ್ಥೆಯಲ್ಲಿ ನೆತನ್ಯಾಹುಗೆ ಬಿಗ್ ಶಾಕ್: ಭಾಷಣ ಬಹಿಷ್ಕರಿಸಿ ಹೊರನಡೆದ ಹತ್ತಾರು ದೇಶಗಳ ಪ್ರತಿನಿಧಿಗಳು,"ನೈತಿಕ ಹೇಡಿಗಳು" ಎಂದು ಕರೆದ ಇಸ್ರೇಲ್ ಪ್ರಧಾನಿ..!

ಶ್ವೇತಭವನದಲ್ಲಿ ಚೀನಾ ಅಧ್ಯಕ್ಷರಿಗೆ ಅದ್ಧೂರಿ ಸ್ವಾಗತ: ಕ್ಸಿ ಜಿನ್‌ಪಿಂಗ್‌ ಜೊತೆಗಿನ ಹಳೆಯ ನಂಟು ಸ್ಮರಿಸಿ, ‘ನಮ್ಮದು ನಿಜಕ್ಕೂ ಅದ್ಭುತ ಸ್ನೇಹ’ ಎಂದ ಟ್ರಂಪ್‌..!

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ