ಸಾಂದರ್ಭಕ ಚಿತ್ರ 
ವಿದೇಶ

ಕೋವಿಡ್-19 ಪ್ರಕರಣ ಹೆಚ್ಚಳ: ಭಾರತದಿಂದ ಬರುವ, ಹೋಗುವ ವಿಮಾನ ರದ್ದುಗೊಳಿಸಿದ ಸೌದಿ

ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ, ಭಾರತ, ಬ್ರೆಜಿಲ್ ಮತ್ತು ಅರ್ಜೆಂಟೀನಾದಿಂದ ಬರುವ ಮತ್ತು ಹೋಗುವ ವಿಮಾನ ಪ್ರಯಾಣವನ್ನು ಬುಧವಾರ ಸ್ಥಗಿತಗೊಳಿಸಿದೆ.

ರಿಯಾದ್: ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ, ಭಾರತ, ಬ್ರೆಜಿಲ್ ಮತ್ತು ಅರ್ಜೆಂಟೀನಾದಿಂದ ಬರುವ ಮತ್ತು ಹೋಗುವ ವಿಮಾನ ಪ್ರಯಾಣವನ್ನು ಬುಧವಾರ ಸ್ಥಗಿತಗೊಳಿಸಿದೆ.

ಸೌದಿ ನಾಗರಿಕ ವಿಮಾನಯಾನ ಪ್ರಾಧಿಕಾರದ ಪ್ರಕಾರ, ದೇಶಕ್ಕೆ ಬರುವ 14 ದಿನಗಳ ಮೊದಲು ಇತರೆ ದೇಶಗಳಿಗೆ ಪ್ರಯಾಣ ಮಾಡಿದ ಇತಿಹಾಸ ಹೊಂದಿರುವ ಜನರನ್ನು ಸಹ ನಿರ್ಬಂಧಿಸಲಾಗಿದೆ.

"ಸೌದಿಗೆ ಬರುವ 14 ದಿನಗಳ ಮೊದಲು ಇತರೆ ದೇಶಗಳಿಗೆ ಪ್ರಯಾಣ ಮಾಡಿದ ಇತಿಹಾಸ ಹೊಂದಿದ ವ್ಯಕ್ತಿ ಸೇರಿದಂತೆ ಭಾರತ, ಬ್ರೆಜಿಲ್ ಮತ್ತು ಅರ್ಜೆಂಟೀನಾ ವಿಮಾನ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದೆ" ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಆದಾಗ್ಯೂ, ಸರ್ಕಾರದ ಅಧಿಕೃತ ಆಹ್ವಾನಗಳನ್ನು ಹೊಂದಿರುವವರಿಗೆ ಪ್ರಯಾಣ ನಿರ್ಬಂಧದಿಂದ ವಿನಾಯ್ತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!