ಸಂಗ್ರಹ ಚಿತ್ರ 
ವಿದೇಶ

ಕೊರೋನಾ ಅಟ್ಟಹಾಸ: ಬ್ರೆಜಿಲ್‌ನಲ್ಲಿ 3.60 ಲಕ್ಷ ಜನ ಸಾವು

ಬ್ರೆಜಿಲ್ ನಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿಗೆ 3,459 ಜನರು ಮೃತಪಟ್ಟಿದ್ದಾರೆ. ಪರಿಣಾಮ ದೇಶದಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 3ಲಕ್ಷ 61,884 ಕ್ಕೆ ಏರಿಕೆಯಾಗಿದೆ ಎಂದು ಎಂದು ರಾಷ್ಟ್ರೀಯ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬ್ರೆಸಿಲಿಯಾ: ಬ್ರೆಜಿಲ್ ನಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿಗೆ 3,459 ಜನರು ಮೃತಪಟ್ಟಿದ್ದಾರೆ. ಪರಿಣಾಮ ದೇಶದಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 3ಲಕ್ಷ 61,884 ಕ್ಕೆ ಏರಿಕೆಯಾಗಿದೆ ಎಂದು ಎಂದು ರಾಷ್ಟ್ರೀಯ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದೇ ಅವಧಿಯಲ್ಲಿ ದೃಢಪಡಿಸಿದ ಸೋಂಕು ಪ್ರಕರಣಗಳ ಸಂಖ್ಯೆ 73,513 ರಿಂದ 13,673,507 ಕ್ಕೆ ಏರಿಕೆಯಾಗಿದೆ.

ಆರೋಗ್ಯ ಕಾರ್ಯದರ್ಶಿಗಳ ಪ್ರಕಾರ ಅಮೆರಿಕ ನಂತರ ಬ್ರೆಜಿಲ್ ವಿಶ್ವದ ಎರಡನೇ ಅತಿದೊಡ್ಡ ಸಾಂಕ್ರಾಮಿಕ ಸಾವಿನ ಸಂಖ್ಯೆಯನ್ನು ದಾಖಲು ಮಾಡಿದ ರಾಷ್ಟ್ರವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3ನೇ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'INS ಮಂಗ್ರೋಲ್' ಸೇರ್ಪಡೆ-Video

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!

'ಹೃದಯದ ಪ್ರಮುಖ ರಕ್ತನಾಳದಲ್ಲಿ ರಕ್ತದ ಹೆಪ್ಪುಗಟ್ಟುವಿಕೆ'; ಮರಣೋತ್ತರ ಪರೀಕ್ಷೆಯಲ್ಲಿ ನಟ ನಾನಾ ಪಟೇಕರ್ ಸಾವಿನ ಕಾರಣ ಬಹಿರಂಗ!