ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಶ್ರೀಲಂಕಾ: ಸಾರ್ವಜನಿಕ ಸ್ಥಳಗಳಲ್ಲಿ ಲಸಿಕೆ ಕಾರ್ಡ್ ಕಡ್ಡಾಯ: ಅಧ್ಯಕ್ಷ ಘೋಷಣೆ

ಶ್ರೀಲಂಕಾದ 2.1 ಕೋಟಿ ಜನಸಂಖ್ಯೆಯಲ್ಲಿ 1.5 ಕೋಟಿ ಜನರು ಲಸಿಕೆ ಪಡೆದಿರುವುದಾಗಿ ಅವರು ಇದೇ ವೇಳೆ ಬಹಿರಂಗಪಡಿಸಿದ್ದಾರೆ.

ಸಾಂದರ್ಭಿಕ ಚಿತ್ರ
Harshavardhan M
Updated On : 10 Dec 2021, 10:15 pm

ಕೊಲಂಬೊ: ಸಾರ್ವಜನಿಕ ಪ್ರದೇಶಗಳಲ್ಲಿ ಜನರು ಕೊರೊನಾ ಲಸಿಕೆ ಕಾರ್ಡ್ ಗಳನ್ನು ಹೊಂದಿರಬೇಕು ಎಂದು ಅಧ್ಯಕ್ಷ ಗೊಟಬಯ ರಾಜಪಕ್ಸ ಘೋಷಿಸಿದ್ದಾರೆ.

ಇದನ್ನೂ ಓದಿ:  ಒಂದೇ ವಿಡಿಯೊ ಕಾಲ್ ಮೂಲಕ 900 ಉದ್ಯೋಗಿಗಳನ್ನು ಕಿತ್ತುಹಾಕಿದ್ದ ಭಾರತೀಯ ಮೂಲದ ಸಿಇಒ ಕ್ಷಮೆಯಾಚನೆ

ಲಸಿಕೆ ಪಡೆದಿಲ್ಲದವರನ್ನು ಸಾರ್ವಜನಿಕ ಪ್ರದೇಶಗಳಿಂದ ದೂರವಿಡುವ ಬಗ್ಗೆ ಕಾನೂನು ಸಲಹೆ ಪಡೆಯುತ್ತಿರುವುದಾಗಿ ಇದೇ ವೇಳೆ ಅವರು ತಿಳಿಸಿದ್ದಾರೆ. 

Advertisement

Advertisement

ಇದನ್ನೂ ಓದಿ: ಅಮೆರಿಕ ಮತ್ತು ಚೀನಾ ನಡುವಿನ ಸೇತುವಾಗಲು ಪಾಕ್ ಬಯಸುತ್ತದೆ: ಪ್ರಧಾನಿ ಇಮ್ರಾನ್ ಖಾನ್

ಎರಡೂ ಡೋಸ್ ಲಸಿಕೆ ಪಡೆದವರಿಗೆ ಮಾತ್ರವೇ ಲಸಿಕೆ ಕಾರ್ಡ್ ಗಳನ್ನು ಈಗ ನೀಡಲಾಗುತ್ತಿದೆ. ಶ್ರೀಲಂಕಾದ 2.1 ಕೋಟಿ ಜನಸಂಖ್ಯೆಯಲ್ಲಿ 1.5 ಕೋಟಿ ಜನರು ಲಸಿಕೆ ಪಡೆದಿರುವುದಾಗಿ ಅವರು ಇದೇ ವೇಳೆ ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: ಮೊಸರು ಕೊಳ್ಳಲು ಮಾರ್ಗ ಮಧ್ಯೆ ರೈಲು ನಿಲ್ಲಿಸಿದ ಚಾಲಕ ಮತ್ತು ಸಹಾಯಕ ಅಮಾನತು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement