ಪಾಕ್ ಪ್ರಧಾನಿ ಇಮ್ರಾನ್ ಖಾನ್ 
ವಿದೇಶ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡದಿರುವುದು ಆಫ್ಘನ್ ಸಂಸ್ಕೃತಿಯ ಭಾಗ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿವಾದಿತ ಹೇಳಿಕೆ

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿದ್ದು, ಜಾಗತಿಕ ಮಟ್ಟದಲ್ಲಿ ಟ್ರಾಲಿಂಗ್ ಗೆ ಒಳಗಾಗಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿದ್ದು, ಜಾಗತಿಕ ಮಟ್ಟದಲ್ಲಿ ಟ್ರಾಲಿಂಗ್ ಗೆ ಒಳಗಾಗಿದ್ದಾರೆ. ಇಸ್ಲಾಮಿಕ್ ಸಹಕಾರ ಸಂಘ ಆಯೋಜಿಸಿದ್ದ ಶೃಂಗಸಭೆಯಲ್ಲಿ ಮಾತನಾಡುವ ವೇಳೆ ಇಮ್ರಾನ್ ಖಾನ್ ಈ ವಿವಾದಿತ ಹೇಳಿಕೆ ನೀಡಿದ್ದರು.

ತಮ್ಮ ಭಾಷಣದಲ್ಲಿ ಅವರು ತಾಲಿಬಾನ್ ಅನ್ನು ಸಮರ್ಥಿಸಿಕೊಳ್ಳುತ್ತಾ ಹೆಣ್ಣುಮಕ್ಕಳಿಗೆ ಶಿಕ್ಷಣ ಒದಗಿಸದಿರುವುದು ಆಫ್ಘನ್ ಸಂಸ್ಕೃತಿಯ ಭಾಗ ಎಂದಿದ್ದರು ಇಮ್ರಾನ್.

ಮಾನವ ಹಕ್ಕುಗಳ ಸಂಘಟನೆ ಪ್ರಕಾರ 2021 ಅಫ್ಘಾನಿಸ್ತಾನ ಮಹಿಳೆಯರ ಪಾಲಿಗೆ ಕೆಟ್ಟ ವರ್ಷ. ತಾಲಿಬಾನ್ ಮತ್ತೆ ಅಧಿಕಾರಕ್ಕೆ ಬರುವುದರೊಂದಿಗೆ ಮಹಿಳೆಯರಿಗೆ ದೇಶದಲ್ಲಿದ್ದ ಅಷ್ಟಿಷ್ಟು ಹಕ್ಕುಗಳು, ಸ್ವಾತಂತ್ರ್ಯ ಕಳೆದುಹೋಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ