ಸಾಂದರ್ಭಿಕ ಚಿತ್ರ 
ವಿದೇಶ

ರೋಗಪೀಡಿತ ಮಕ್ಕಳಿಗೆ ಕ್ರಿಸ್ಮಸ್ ಉಡುಗೊರೆಯಾಗಿ ಕೊಡಲು ತಂದಿದ್ದ 100 ಐಪ್ಯಾಡ್ ಕಳ್ಳತನ

ಅನಾರೋಗ್ಯ ಪೀಡಿತ ಮಕ್ಕಳಿಗೆ ಉಡುಗೊರೆಯಾಗಿ ನೀಡಲೆಂದು ಆಡಳಿತ ಮಂಡಳಿ ಐಪ್ಯಾಡ್ ಗಳನ್ನು ತರಿಸಿ ಕೋಣೆಯೊಂದರಲ್ಲಿ ಭದ್ರವಾಗಿ ಇರಿಸಿದ್ದರು.

ಲಿವರ್ ಪೂಲ್: ಇಂಗ್ಲೆಂಡಿನ ಹೇಲ್ ವುಡ್ ಎಂಬಲ್ಲಿ 100 ಐಪ್ಯಾಡ್ ಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. 100 ಐಪ್ಯಾಡ್ ಗಳ ಬೆಲೆ 70 ಲಕ್ಷ ರೂ.ಗಳಾಗಿವೆ.

ಸ್ಥಳೀಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಅನಾರೋಗ್ಯ ಪೀಡಿತ ಮಕ್ಕಳಿಗೆ ಕ್ರಿಸ್ಮಸ್ ಉಡುಗೊರೆಯಾಗಿ ನೀಡಲೆಂದು ಆಡಳಿತ ಮಂಡಳಿ ಐಪ್ಯಾಡ್ ಗಳನ್ನು ತರಿಸಿ ಕೋಣೆಯೊಂದರಲ್ಲಿ ಭದ್ರವಾಗಿ ಇರಿಸಿದ್ದರು.

ಕೋಣೆ ಬಾಗಿಲು ಮುರಿದ 54 ವರ್ಷದ ಕಳ್ಳ 100 ಐಪ್ಯಾಡ್ ಗಳನ್ನು ಕಳವು ಮಾಡಿದ್ದ. ಮಕ್ಕಳ ಕ್ರಿಸ್ ಮಸ್ ಉಡುಗೊರೆಯನ್ನು ಮರಳಿಸಿದ್ದಕ್ಕೆ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT