ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ದಿನಂಪ್ರತಿ ಸಾವಿರಾರು ಆಫ್ಘನ್ ನಿರಾಶ್ರಿತರು ಇರಾನಿನತ್ತ ವಲಸೆ: ಯುರೋಪ್ ಗೆ ತಲೆನೋವು

ಇರಾನ್ ಒಳಕ್ಕೆ ಪ್ರವೇಶಿಸಿರುವ ವಲಸಿಗರಲ್ಲಿ ಬಹುತೇಕರು ಅಲ್ಲಿಂದ ಐರೋಪ್ಯ ರಾಷ್ಟ್ರಗಳಿಗೆ ಹೋಗುವ ಇರಾದೆ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ.

ಸಂಗ್ರಹ ಚಿತ್ರ
Harshavardhan M
Updated On : 11 Nov 2021, 2:05 pm

ನವದೆಹಲಿ: ತಾಲಿಬಾನ್ ಆಡಳಿತಕ್ಕೊಳಪಡಲು ಇಷ್ಟವಿಲ್ಲದೆ ಪ್ರತಿದಿನ ಸಾವಿರಾರು ಮಂದಿ ಆಫ್ಘನ್ನರು ನೆರೆಯ ಇರಾನ್ ಗೆ ವಲಸೆ ಹೋಗುತ್ತಿರುವ ಸುದ್ದಿ ಬಹಿರಂಗವಾಗಿದೆ. ಆಫ್ಘನ್ ವಲಸಿಗರಿಗೆ ಮಾನವೀಯ ನೆರವು ನೀಡುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ನಾರ್ವೆ ತಂಡ ಬಹಿರಂಗಪಡಿಸಿದ್ದಾರೆ.  

ಇದನ್ನೂ ಓದಿ: ಭಾರತಕ್ಕೆ ಸೆಡ್ಡು: ಅಫ್ಘಾನ್ ಕುರಿತು ಪಾಕಿಸ್ತಾನದಿಂದ ಪ್ರತ್ಯೇಕ ಮೀಟಿಂಗ್; ಭಾರತ ಬಿಟ್ಟು ಬಲಿಷ್ಠ ದೇಶಗಳಿಗೆ ಆಹ್ವಾನ!

ಇರಾನ್ ದೇಶದೊಳಕ್ಕೆ ಆಫ್ಘನ್ ನಿರಾಶ್ರಿತರು ವಲಸೆ ಪ್ರಮಾನ ಹೆಚ್ಚುತ್ತಲೇ ಹೋದಲ್ಲಿ ಮುಂದೆ ಐರೋಪ್ಯ ರಾಷ್ಟ್ರಗಳಿಗೆ ತಲೆನೋವಾಗಿ ಪರಿಣಮಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

Advertisement

Advertisement

ಇದನ್ನೂ ಓದಿ: ಅಫ್ಘಾನ್ ನಲ್ಲಿ ತಾಲೀಬಾನ್ ಆಡಳಿತದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ, ಜನತೆಯ ಹತ್ಯೆ ಏರಿಕೆ! 

ಇರಾನ್ ಒಳಕ್ಕೆ ಪ್ರವೇಶಿಸಿರುವ ವಲಸಿಗರಲ್ಲಿ ಬಹುತೇಕರು ಅಲ್ಲಿಂದ ಐರೋಪ್ಯ ರಾಷ್ಟ್ರಗಳಿಗೆ ಹೋಗುವ ಇರಾದೆ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ. ಅಲ್ಲದೆ ಈ ಬಗ್ಗೆ ಅವರು ತಮ್ಮ ಸಂಬಂಧಿಕರಲ್ಲಿಯೂ ಮಾಹಿತಿ ವಿನಿಮಯ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.  

ಇದನ್ನೂ ಓದಿ: ವಿದೇಶಿ ಕರೆನ್ಸಿ ನಿಷೇಧಿಸಿದ ಅಫ್ಘಾನಿಸ್ತಾನ: ಉಲ್ಲಂಘನೆ ಮಾಡುವವರಿಗೆ 'ಕ್ರಮ'ದ ಎಚ್ಚರಿಕೆ 

Related Article

ತಾಲಿಬಾನ್ ಸುಪ್ರೀಮ್ ಲೀಡರ್ ಮತ್ತೆ ಪ್ರತ್ಯಕ್ಷ! ಕಂದಾಹಾರ್ ನಲ್ಲಿ ಸಭೆ

ಸಂಗೀತಪ್ರಿಯರನ್ನು ಕೊಲ್ಲುವ ನೀತಿ ಜಾರಿಗೊಳಿಸಿಲ್ಲ: ತಾಲಿಬಾನ್ ನಾಯಕರ ಸ್ಪಷ್ಟನೆ

ತಾಲಿಬಾನ್ ಆಡಳಿತದ ಅಫ್ಘಾನಿಸ್ತಾನದಲ್ಲಿ ಕುಟುಂಬ ನಿರ್ವಹಣೆಗೆ ಸ್ವಂತ ಮಕ್ಕಳ ಮಾರಾಟ

ದೇಶ ಬಿಡಿ, ಇಲ್ಲವೇ ಇಸ್ಲಾಂಗೆ ಮತಾಂತರವಾಗಿ: ಅಫ್ಘನ್ ಸಿಖ್ಖರಿಗೆ ತಾಲಿಬಾನ್ ತಾಕೀತು

ತಾಲಿಬಾನ್ ಗಳಿಂದ ವಾಲಿಬಾಲ್ ಆಟಗಾರ್ತಿಯ ಬರ್ಬರ ಹತ್ಯೆ!

ಐಸಿಸ್ ನಿಗ್ರಹಿಸಲು ಅಮೆರಿಕದ ಜೊತೆ ಕೈಜೋಡಿಸುವುದಿಲ್ಲ: ತಾಲಿಬಾನ್ ತಿರುಗೇಟು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement