ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ವೆನಿಜುವೆಲ: ಆರ್ಥಿಕ ಸಂಕಷ್ಟದಿಂದ ತತ್ತರಿಸಿ ಹೋಗುತ್ತಿದ್ದರೂ ಅಧ್ಯಕ್ಷ ನಿಕೊಲಸ್ ಮದುರೊ ಪಕ್ಷ ಜಯಭೇರಿ

ಜಗತ್ತಿನಲ್ಲಿ ಕ್ರಿಪ್ಟೊ ಕರೆನ್ಸಿಯನ್ನು ಲೀಗಲ್ ಟೆಂಡರ್ ಅನ್ನಾಗಿ ಘೋಷಿಸಿದ ಕೆಲವೇ ದೇಶಗಳಲ್ಲಿ ವೆನಿಜುವೆಲಾ ಕೂಡಾ ಒಂದು. ಅಲ್ಲಿನ ಕರೆನ್ಸಿ ಮೌಲ್ಯವನ್ನೇ ಕಳೆದುಕೊಂಡಿದೆ. ಅಲ್ಲಿನ ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ಕುಸಿದಿದೆ.

ಅಧ್ಯಕ್ಷ ನಿಕೊಲಸ್ ಮದುರೊ
Harshavardhan M
Updated On : 22 Nov 2021, 5:02 pm

ಕಾರಕಾಸ್: ವೆನಿಜುವೆಲಾದ ವಿವಾದಾತ್ಮಕ ಅಧ್ಯಕ್ಷ ನಿಕೊಲಸ್ ಮದುರೊ ಅವರ ಪಕ್ಷ ಸ್ಥಳೀಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿದೆ. 23 ಕ್ಷೇತ್ರಗಳಲ್ಲಿ 20 ಅನ್ನು ಮದುರೊ ಪಕ್ಷ ಗೆದ್ದುಕೊಂಡಿದೆ. 

ಇದನ್ನೂ ಓದಿ: ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ವೆನಿಜುವೆಲದಲ್ಲಿ ಹೊಸ ಕರೆನ್ಸಿ ನೋಟು ಬಿಡುಗಡೆ

ಜಗತ್ತಿನಲ್ಲಿ ಕ್ರಿಪ್ಟೊ ಕರೆನ್ಸಿಯನ್ನು ಲೀಗಲ್ ಟೆಂಡರ್ ಅನ್ನಾಗಿ ಘೋಷಿಸಿದ ಕೆಲವೇ ದೇಶಗಳಲ್ಲಿ ವೆನಿಜುವೆಲಾ ಕೂಡಾ ಒಂದು. ಅಲ್ಲಿನ ಕರೆನ್ಸಿ ಮೌಲ್ಯವನ್ನೇ ಕಳೆದುಕೊಂಡಿದೆ. ಅಲ್ಲಿನ ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ಕುಸಿದಿದೆ. ಲಕ್ಷ ಮೌಲ್ಯದ ನೋಟುಗಳನ್ನು ಅಲ್ಲಿನ ಸರ್ಕಾರ ಬಿಡುಗಡೆಗೊಳಿಸಿದೆ. 

Advertisement

Advertisement

ಇದನ್ನೂ ಓದಿ: ಚೀನಾ: ಲೈಂಗಿಕ ಕಿರುಕುಳ ಆರೋಪ ಮಾಡಿದ ನಂತರ ಕಾಣೆಯಾಗಿದ್ದ ಟೆನಿಸ್ ಆಟಗಾರ್ತಿ ಸುರಕ್ಷಿತ: ಸರ್ಕಾರಿ ಸುದ್ದಿವಾಹಿನಿ ಮುಖ್ಯಸ್ಥ ಹೇಳಿಕೆ

ದಿನಸಿ ಸಾಮಗ್ರಿ ಬೆಲೆ ಗಗನಕ್ಕೇರಿದ್ದು ಸಣ್ಣ ವಸ್ತು ಖರೀದಿಸಲೂ ಜೇಬಲ್ಲಿ ಲಕ್ಷ ರೂ.ಗಳನ್ನು ಕೊಂಡೊಯ್ಯಬೇಕಾದ ಪರಿಸ್ಥಿತಿ ಇದೆ. ಅಲ್ಲದೆ ಇಂಧನ ಕೊರತೆಯನ್ನು ದೇಶ ಎದುರಿಸುತ್ತಿದೆ. 

ಇದನ್ನೂ ಓದಿ: ಪಾಕ್ ಶಾಸಕಿಯ ಅಶ್ಲೀಲ ವಿಡಿಯೋ ವೈರಲ್: ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲು

ಒಟ್ಟಿನಲ್ಲಿ ಇಡೀ ಜಗತ್ತಿನಲ್ಲಿ ಯಾವ ದೇಶವೂ ಪಡಬಾರದ ಸಂಕಷ್ಟಕ್ಕೆ ವೆನಿಜುವೆಲಾ ತುತ್ತಾಗಿದೆ. ಹಾಗಿದ್ದೂ ಸ್ಥಳೀಯ ಚುನಾವಣೆಯಲ್ಲಿ ಮದುರೊ ಪಕ್ಷ ಜಯಭೇರಿ ಬಾರಿಸಿರುವುದು ಅಂತಾರಾಷ್ಟ್ರೀಯ ವಲಯದಲ್ಲಿ ಅಚ್ಚರಿ ಉಂಟುಮಾಡಿದೆ. 

ಇದನ್ನೂ ಓದಿ: ಬ್ರಿಟನ್ ನ್ಯಾಯಾಲಯದ ಅಂಗಳದಲ್ಲಿ ಭಾರತ ಪಾಕ್ ವಿಭಜನೆಯ ಕಾಲದ ಲಾರ್ಡ್ ಮೌಂಟ್ ಬ್ಯಾಟನ್ ಡೈರಿ, ಪತ್ರಗಳು

Related Article

ಪಾಕಿಸ್ತಾನದಲ್ಲಿ 11 ವರ್ಷದ ಹಿಂದೂ ಬಾಲಕನ ಮೇಲೆ ಅತ್ಯಾಚಾರ, ಕತ್ತು ಕೊಯ್ದು ಕೊಲೆ: ಇಬ್ಬರ ಬಂಧನ!

ಯೋಗ ಗುರು ರಾಮ್ ದೇವ್ ಒಡೆತನದ 2 ಟಿವಿ ಚಾನೆಲ್‌ಗಳು ನೋಂದಣಿ ಇಲ್ಲದೇ ಕಾರ್ಯಾರಂಭ; ವಿವಾದ ಸೃಷ್ಟಿ

ಅತ್ಯಾಚಾರಿಗಳ ಕಾಮಾಸಕ್ತಿ ಕುಗ್ಗಿಸಲು ಕೆಮಿಕಲ್‌ ಕ್ಯಾಸ್ಟ್ರೇಶನ್‌: ಮಸೂದೆಗೆ ಪಾಕ್ ಸಂಸತ್​​ ಅಂಗೀಕಾರ! ಏನಿದು ಕೆಮಿಕಲ್ ಕ್ಯಾಸ್ಟ್ರೇಶನ್?

4 ತಿಂಗಳ ಬಳಿಕ ಟಿಕ್​ಟಾಕ್ ಮೇಲಿನ ನಿಷೇಧ ವಾಪಸ್​ ತೆಗೆದುಕೊಂಡ ಪಾಕ್

ಉಗ್ರರಿಗೆ ಪಾಕ್ ನಲ್ಲಿ ಸಂಪೂರ್ಣ ಸ್ವಾತಂತ್ರ್ಯದ ಸೌಲಭ್ಯ: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನವನ್ನು ಝಾಡಿಸಿದ ಭಾರತ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments