ಜೂಲಿ ಅನ್ನೆ ಜೆಂಟರ್ 
ವಿದೇಶ

ಆಸ್ಪತ್ರೆಗೆ ಸೈಕಲ್​ನಲ್ಲಿ ಬಂದು ಮಗುವಿಗೆ ಜನ್ಮ ನೀಡಿದ ನ್ಯೂಜಿಲೆಂಡ್ ಸಂಸದೆ!

ನ್ಯೂಜಿಲೆಂಡ್ ನ ಗ್ರೀನ್​ನಲ್ಲಿ ಸಂಸದೆಯೊಬ್ಬರು ಸೈಕಲ್​ ಮೂಲಕ ಆಸ್ಪತ್ರೆಗೆ ತೆರಳಿ ಮಗುವಿಗೆ ಜನ್ಮ ನೀಡಿದ್ದು, ಇದೀಗ ಅವರು ನೆಟಿಜನ್ ಗಳ ಗಮನ ಸೆಳೆದಿದ್ದಾರೆ.

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನ ಗ್ರೀನ್​ನಲ್ಲಿ ಸಂಸದೆಯೊಬ್ಬರು ಸೈಕಲ್​ ಮೂಲಕ ಆಸ್ಪತ್ರೆಗೆ ತೆರಳಿ ಮಗುವಿಗೆ ಜನ್ಮ ನೀಡಿದ್ದು, ಇದೀಗ ಅವರು ನೆಟಿಜನ್ ಗಳ ಗಮನ ಸೆಳೆದಿದ್ದಾರೆ.

ಸಂಸದೆ ಜೂಲಿ ಅನ್ನೆ ಜೆಂಟರ್ ಈ ಹಿಂದೆ ತಮ್ಮ ಮೊದಲ ಮಗುವಿನ ಜನನದ ಸಮಯದಲ್ಲಿ ಇದೇ ರೀತಿ ಮಾಡಿದ್ದರು. ಫೇಸ್ ಬುಕ್ ಮತ್ತು ಇನ್ ಸ್ಟಾಗ್ರಾಮ್​ನಲ್ಲಿ ಈ ಬಗ್ಗೆ ಜೆಂಟರ್ ಪೋಸ್ಟ್​ ಮಾಡಿದ್ದಾರೆ.

ಭಾನುವಾರ ಮುಂಜಾನೆ 3 ಗಂಟೆಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಆಸ್ಪತ್ರೆಗೆ ಸೈಕಲ್​ ಹೊಡೆದುಕೊಂಡು ಬಂದಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT