ಮತ ಚಲಾಯಿಸುತ್ತಿರುವ ಕತಾರ್ ಮಹಿಳೆ 
ವಿದೇಶ

ರಾಜಪ್ರಭುತ್ವದ ಕತಾರ್ ನಲ್ಲಿ ಇದೇ ಮೊದಲ ಬಾರಿಗೆ ಶಾಸಕಾಂಗ ಮಂಡಳಿ ಮತದಾನ

2022ರ ವಿಶ್ವಕಪ್ ಫುಟ್ ಬಾಲ್ ಆತಿಥ್ಯವನ್ನು ಕತಾರ್ ವಹಿಸಿಕೊಂಡಿದೆ. ಹೀಗಾಗಿ ರಾಜಪ್ರಭುತ್ವವನ್ನು ಹೊಂದಿರುವ ಕತಾರ್, ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರಗಳಿಂದ ಜಾಗತಿಕ ಮಟ್ಟದಲ್ಲಿ ಒತ್ತಡವನ್ನು ಎದುರಿಸುತ್ತಿದೆ. 

ದೋಹಾ: ಇದೇ ಮೊದಲ ಬಾರಿಗೆ ಕತಾರ್ ನಾಗರಿಕರು ಶಾಸಕಾಂಗ ಮಂಡಳಿ ಆಯ್ಕೆಗಾಗಿ ಹಮ್ಮಿಕೊಳ್ಳಲಾಗಿದ್ದ ಮತದಾನದಲ್ಲಿ ಪಾಲ್ಗೊಡಿದ್ದಾರೆ. ಕತಾರ್ ಹಿಂದಿನಂದಲೂ ರಾಜನ ಆಳ್ವಿಕೆಗೆ ಒಳಪಟ್ಟಿದೆ. 

ಇದೀಗ ನಡೆದಿರುವ ಮತದಾನವನ್ನು ಪ್ರಯೋಗ ಎಂದು ಕತಾರ್ ಅಧಿಕಾರಿಗಳು ಕರೆದಿದ್ದಾರೆ. 2022ರ ವಿಶ್ವಕಪ್ ಫುಟ್ ಬಾಲ್ ಆತಿಥ್ಯವನ್ನು ಕತಾರ್ ವಹಿಸಿಕೊಂಡಿದೆ. ಹೀಗಾಗಿ ರಾಜಪ್ರಭುತ್ವವನ್ನು ಹೊಂದಿರುವ ಕತಾರ್, ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರಗಳಿಂದ ಜಾಗತಿಕ ಮಟ್ಟದಲ್ಲಿ ಒತ್ತಡವನ್ನು ಎದುರಿಸುತ್ತಿದೆ. 

ಜಗತ್ತಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮಾನದಂಡವನ್ನಾಗಿ ನೋಡುವ ಕಾಲದಲ್ಲಿ ಕತಾರ್ ಇನ್ನೂ ರಾಜಪ್ರಭುತ್ವ ವ್ಯವಸ್ಥೆ ಅಳವಡಿಸಿಕೊಂಡಿರುವುದಕ್ಕೆ ಹಲವು ದೇಶಗಳು ಆಕ್ಷೇಪ ವ್ಯಕ್ತಪಡಿಸಿವೆ. ಹೀಗಾಗಿ ಆ ನಿಟ್ಟಿನಲ್ಲಿ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಭದ್ರತಾ ಮಂಡಳಿ ಆಯ್ಕೆಗಾಗಿ ಮತದಾನ ಹಮ್ಮಿಕೊಳ್ಳಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT