ಪತನಕ್ಕೀಡಾದ ವಿಮಾನ 
ವಿದೇಶ

ರಷ್ಯಾದಲ್ಲಿ ವಿಮಾನ ಪತನ: ಕನಿಷ್ಠ 16 ಮಂದಿ ಸಾವು ಶಂಕೆ

ರಷ್ಯಾದಲ್ಲಿ 23 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು, ಕನಿಷ್ಠ 16 ಮಂದಿ ಸಾವನ್ನಪ್ಪಿರುವ ಶಂಕೆ ಇದೆ ಎನ್ನಲಾಗಿದೆ.

ಮಾಸ್ಕೋ: ರಷ್ಯಾದಲ್ಲಿ 23 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು, ಕನಿಷ್ಠ 16 ಮಂದಿ ಸಾವನ್ನಪ್ಪಿರುವ ಶಂಕೆ ಇದೆ ಎನ್ನಲಾಗಿದೆ.

ರಷ್ಯಾದ ಟಾಟರ್ಸ್ತಾನ್ ಪ್ರಾಂತ್ಯದ ಯಮನ್ಝೆಲಿನ್ಸ್ಕ್ ನಲ್ಲಿ ಈ ಘಟನೆ ನಡೆದಿದ್ದು, 21 ಮಂದಿ ಪ್ಯಾರಾಶೂಟ್ ಡೈವರ್ ಗಳು ಸೇರಿದಂತೆ ಒಟ್ಟು 23 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಈ ಬಗ್ಗೆ ರಷ್ಯಾದ ಟಾಸ್ ಸುದ್ದಿ ಸಂಸ್ಥೆ ವರದಿ ಮಾಡಿದ್ದು, 23 ಮಂದಿಯ ಪೈಕಿ 7 ಮಂದಿಯನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT