ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಐಸಿಸ್ ನಿಗ್ರಹಿಸಲು ಅಮೆರಿಕದ ಜೊತೆ ಕೈಜೋಡಿಸುವುದಿಲ್ಲ: ತಾಲಿಬಾನ್ ತಿರುಗೇಟು

ಅಮೆರಿಕ ಮತ್ತು ಅಫ್ಘಾನಿಸ್ತಾನ ನೇರ ಮಾತುಕತೆ ನಡೆಸಿತ್ತು. ಅಫ್ಘಾನಿಸ್ತಾನ ನೆಲದಿಂದ ಅಮೆರಿಕ ಕಾಲ್ತೆಗೆದ ನಂತರ ಇದೇ ಮೊದಲ ಬಾರಿಗೆ ನೇರ ಮಾತುಕತೆ ನಡೆದಿತ್ತು.

ಸಂಗ್ರಹ ಚಿತ್ರ
Harshavardhan M
Updated On : 10 Oct 2021, 11:55 am

ಕಾಬೂಲ್: ಅಫ್ಘಾನಿಸ್ತಾನದಲ್ಲಿ ನೆಲೆ ಕಂಡುಕೊಂಡಿರುವ ಉಗ್ರಸಂಘಟನೆಗಳ ನಿಗ್ರಹ ಕಾರ್ಯಾಚರಣೆಯಲ್ಲಿ ಅಮೆರಿಕಕ್ಕೆ ಸಹಕಾರ ನೀಡುವುದಿಲ್ಲ ಎಂದು ತಾಲಿಬಾನ್ ನಾಯಕರು ಅಮೆರಿಕಕ್ಕೆ ತಿರುಗೇಟು ನೀಡಿದ್ದಾರೆ. 

ಇದನ್ನೂ ಓದಿ: ಅಫ್ಘಾನಿಸ್ತಾನ ನೆಲ ತೊರೆದ ನಂತರ ಇದೇ ಮೊದಲ ಬಾರಿಗೆ ಅಮೆರಿಕ- ತಾಲಿಬಾನ್ ಮಾತುಕತೆ

ಇತ್ತೀಚಿಗಷ್ಟೆ ಅಮೆರಿಕ ಮತ್ತು ಅಫ್ಘಾನಿಸ್ತಾನ ನೇರ ಮಾತುಕತೆ ನಡೆಸಿತ್ತು. ಅಫ್ಘಾನಿಸ್ತಾನ ನೆಲದಿಂದ ಅಮೆರಿಕ ಕಾಲ್ತೆಗೆದ ನಂತರ ಇದೇ ಮೊದಲ ಬಾರಿಗೆ ನೇರ ಮಾತುಕತೆ ನಡೆದಿತ್ತು. ಆಫ್ಘನ್ ನೆಲದಲ್ಲಿ ಅಮೆರಿಕ ವಿರೋಧಿ ಚಟುವಟಿಕೆಗಳಿಗೆ ನಿರ್ಬಂಧ ಹೇರುವುದು ಮಾತುಕತೆಯ ಮುಖ್ಯ ಉದ್ದೇಶವಾಗಿತ್ತು.

Advertisement

Advertisement

ಇದನ್ನೂ ಓದಿ: ಸಿಖ್ ಗುರುದ್ವಾರ ಧ್ವಂಸ; ಹಿಂದೂ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡಿದವರ ಬಂಧನ: ತಾಲಿಬಾನ್ ವಕ್ತಾರ

ಅಲ್ಲದೆ ಆಫ್ಘನ್ ನೆಲದಲ್ಲಿ ಇನ್ನೂ ಸಿಲುಕಿಕೊಂಡಿರುವ ವಿದೇಶಿಯರ ಸ್ಥಳಾಂತರ ಕಾರ್ಯಾಚರಣೆ ಕುರಿತಾಗಿಯೂ ಮಾತುಕತೆ ವೇಳೆ ಚರ್ಚೆ ನಡೆಸಲಾಗಿದೆ. 

ಇದನ್ನೂ ಓದಿ: ಅಫ್ಘಾನಿಸ್ತಾನ: ಕುಂದುಜ್ ನಗರದ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 100ಕ್ಕೇರಿದ ಸಾವಿನ ಸಂಖ್ಯೆ

ಐಸಿಸ್ ಉಗ್ರಸಂಘಟನೆ ಅಫ್ಘಾನಿಸ್ತಾನದಲ್ಲಿ ಬೇರು ಬಿಟ್ಟಿದ್ದು ಅಲ್ಲಿನ ಶಿಯಾ ಮುಸ್ಲಿಮರ ಹತ್ಯೆಯಲ್ಲಿ ತೊಡಗಿದೆ. ಶಿಯಾ ಸಮುದಾಯದವರ ವಿರುದ್ಧ ಬಾಂಬ್ ಸ್ಫೋಟ ಕೃತ್ಯಗಳಲ್ಲಿ ಭಾಗಿಯಾಗಿದೆ. 

Related Article

ಭಾರತ ಮನಸ್ಸು ಮಾಡಿದರೆ ಪಾಕ್‌ ಕ್ರಿಕೆಟ್‌ ಮಂಡಳಿ ಬೀದಿಪಾಲು: ಪಿಸಿಬಿ ಮುಖ್ಯಸ್ಥ ರಮೀಜ್ ರಾಜಾ

ಪಾಕಿಸ್ತಾನ ಒಸಾಮಾನಂಥವರನ್ನು ಹುತಾತ್ಮನೆಂದು ವೈಭವೀಕರಿಸುತ್ತಲೇ ಶಾಂತಿ ಮಂತ್ರ ಜಪಿಸುತ್ತದೆ: ವಿಶ್ವಸಂಸ್ಥೆಯಲ್ಲಿ ಭಾರತ ಆರೋಪ

ರಾಜಪ್ರಭುತ್ವದ ಕತಾರ್ ನಲ್ಲಿ ಇದೇ ಮೊದಲ ಬಾರಿಗೆ ಶಾಸಕಾಂಗ ಮಂಡಳಿ ಮತದಾನ

ಪಾಕಿಸ್ತಾನ: ಧರ್ಮ ನಿಂದನೆ ಎಸಗಿದ್ದ ಮಹಿಳೆಗೆ ಮರಣದಂಡನೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement