ಪಾಕಿಸ್ತಾನದ ಸಚಿವ ಶೇಖ್ ರಶೀದ್ 
ವಿದೇಶ

ಟಿ-20 ವಿಶ್ವಕಪ್ ನಲ್ಲಿ ಭಾರತ ವಿರುದ್ಧ ಗೆಲುವು ಇಸ್ಲಾಂಗೆ ಸಂದ ಜಯ: ಪಾಕ್ ಸಚಿವನ ಹೇಳಿಕೆಯ ವಿಡಿಯೋ ವೈರಲ್

ಟಿ-20 ವಿಶ್ವಕಪ್‌ ನಲ್ಲಿ ದಾಯಾದಿ ದೇಶಗಳ ನಡುವೆ  ನಿನ್ನೆ ನೆಡೆದ ರೋಚಕ ಕ್ರಿಕೆಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿರುವ ಹಿನ್ನಲೆಯಲ್ಲಿ ಪಾಕಿಸ್ತಾನ ಸಚಿವರೊಬ್ಬರು ಹಿಂದೂರಾಷ್ಟ್ರವನ್ನು ಕೆಣಕುವಂತಹ ಹೇಳಿಕೆಯೊಂದನ್ನು ನೀಡಿದ್ದಾರೆ.

ಇಸ್ಲಾಮಾಬಾದ್: ಟಿ-20 ವಿಶ್ವಕಪ್‌ ನಲ್ಲಿ ದಾಯಾದಿ ದೇಶಗಳ ನಡುವೆ ನಿನ್ನೆ ನೆಡೆದ ರೋಚಕ ಕ್ರಿಕೆಟ್‌ ಪಂದ್ಯದಲ್ಲಿ  ಟೀಂ ಇಂಡಿಯಾ ಸೋತಿರುವ ಹಿನ್ನಲೆಯಲ್ಲಿ ಪಾಕಿಸ್ತಾನ ಸಚಿವರೊಬ್ಬರು ಹಿಂದೂರಾಷ್ಟ್ರವನ್ನು ಕೆಣಕುವಂತಹ ಹೇಳಿಕೆಯೊಂದನ್ನು ನೀಡಿದ್ದಾರೆ.

ಭಾರತ ವಿರುದ್ಧ  ಪಾಕ್ ಸಾಧಿಸಿರುವ ಗೆಲುವನ್ನು "ಇಸ್ಲಾಂಗೆ  ಸಂದ  ಜಯ" ಎಂದು ಅವರು ಬಣ್ಣಿಸಿದ್ದಾರೆ. ಅವರು ನೀಡಿರುವ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ಸಖತ್ ವೈರಲ್‌ ಆಗುತ್ತಿದೆ. 

ಟೀಂ ಇಂಡಿಯಾ ವಿರುದ್ಧ ಪಾಕ್ ಜಯ ಸಾಧಿಸುತ್ತಿದ್ದಂತೆಯೇ ಪಾಕ್ ಸಚಿವ ಶೇಖ್ ರಶೀದ್ ಅಹ್ಮದ್ ‘ಭಾರತ-ಪಾಕ್‌   ನಡುವೆ ಪಂದ್ಯ ನಡೆಯುತ್ತಿದ್ದ ಸಮಯದಲ್ಲಿ ಭಾರತ ಸೇರಿದಂತೆ ಜಗತ್ತಿನಾದ್ಯಂತ ಮುಸ್ಲಿಮರು ಪಾಕಿಸ್ತಾನ ತಂಡಕ್ಕೆ ಬೆಂಬಲ ವ್ಯಕ್ತಪಡಿಸಿ, ನಾವೇ ಗೆಲ್ಲಬೇಕೆಂದು ಪ್ರಾರ್ಥಿಸಿದ್ದಾರೆ. ಪಾಕಿಸ್ತಾನದ  ಜನರಿಗೆ ನಿನ್ನೆ ನಡೆದ ಪಂದ್ಯವೇ ಫೈನಲ್ ಆಗಿದೆ. ಇದು ಪಾಕಿಸ್ತಾನದ ಗೆಲುವಲ್ಲ, ಇಸ್ಲಾಮಿನ ಗೆಲುವು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict- ಗ್ರಾಹಕರಿಗೆ ಸ್ವಲ್ಪ ನಿರಾಳ, ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಸಿದ ಕೇಂದ್ರ ಸರ್ಕಾರ

ಯುದ್ಧ ನಡುವಲ್ಲೇ ಅಮೆರಿಕಾ ರಾಜತಾಂತ್ರಿಕ ಹೆಜ್ಜೆ: ಇರಾನ್ ಮೇಲಿನ ದಾಳಿ ಗಡುವು ಮುಂದೂಡಿಕೆ, ಶಾಂತಿ ಮಾತುಕತೆಗಳಿಗೆ ಒತ್ತು..!

ಒಳ ಮೀಸಲಾತಿ: ಮತಬ್ಯಾಂಕ್ ಲೆಕ್ಕಾಚಾರದಲ್ಲಿ ಸಿದ್ದು ಸರ್ಕಾರ, ಉಪಚುನಾವಣೆ ಮುಗಿಯುವವರೆಗೂ ತೀರ್ಮಾನಕ್ಕೆ ಬ್ರೇಕ್..!

chopper ಪ್ರಯಾಣ ವಿವಾದ: ‘ಬೊಮ್ಮಾಯಿ ಕಾಲದಲ್ಲೇ ಕೋಟಿ ಕೋಟಿ ಖರ್ಚು’; ಪ್ರತಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಭದ್ರಾ ಮೇಲ್ದಂಡೆ ಸೇರಿ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿಲ್ಲ: ರಾಜ್ಯದ ಆರ್ಥಿಕ ಹೊಡೆತಕ್ಕೆ ಕೇಂದ್ರವೇ ಕಾರಣ; ಸಿಎಂ ಸಿದ್ದರಾಮಯ್ಯ

SCROLL FOR NEXT