ಪುನೀತ್-ಪಾಕ್ ಸಿಂಗರ್ 
ವಿದೇಶ

ಹಾಡಿನ ಮೂಲಕ ಪುನೀತ್ ರಾಜಕುಮಾರ್ ಗೆ ಶ್ರದ್ಧಾಂಜಲಿ ಅರ್ಪಿಸಿದ ಪಾಕ್ ಅಭಿಮಾನಿ, ವಿಡಿಯೋ!

ಸ್ಯಾಂಡಲ್ವುಡ್ ನಟ ಪುನೀತ್ ರಾಜಕುಮಾರ್ ಅವರ ಅಕಾಲಿಕ ಮರಣ ಅಭಿಮಾನಿಗಳಿಗೆ ಬರಸಿಡಿಲು ಹೊಡೆದಂತಾಗಿದ್ದು ಅವರ ಅಂತಿಮ ದರ್ಶನ ಪಡೆಯಲು ಲಕ್ಷಾಂತರ ಸಂಖ್ಯೆಯಲ್ಲಿ ಕಂಠೀರವ ಕ್ರೀಡಾಂಗಣಕ್ಕೆ ಬರುತ್ತಿದ್ದಾರೆ. 

ಸ್ಯಾಂಡಲ್ವುಡ್ ನಟ ಪುನೀತ್ ರಾಜಕುಮಾರ್ ಅವರ ಅಕಾಲಿಕ ಮರಣ ಅಭಿಮಾನಿಗಳಿಗೆ ಬರಸಿಡಿಲು ಹೊಡೆದಂತಾಗಿದ್ದು ಅವರ ಅಂತಿಮ ದರ್ಶನ ಪಡೆಯಲು ಲಕ್ಷಾಂತರ ಸಂಖ್ಯೆಯಲ್ಲಿ ಕಂಠೀರವ ಕ್ರೀಡಾಂಗಣಕ್ಕೆ ಬರುತ್ತಿದ್ದಾರೆ. 

ಇನ್ನು ಇಲ್ಲಿಗೆ ಬರಲು ಸಾಧ್ಯವಾಗದ ಸಾಕಷ್ಟು ಅಭಿಮಾನಿಗಳು ತಾವು ಇರುವ ಜಾಗಗಳಿಂದಲೇ ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಇನ್ನು ದೂರದ ಪಾಕಿಸ್ತಾನದಲ್ಲಿರುವ ಅಪ್ಪು ಅಭಿಮಾನಿಯೊಬ್ಬರು ರಾಜಕುಮಾರ್ ಚಿತ್ರದ ಬೊಂಬೆ ಹೇಳುತೈತೇ ಮತ್ತೆ ಹೇಳುತೈತೇ ನೀನೆ ರಾಜಕುಮಾರ. ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರವಾಗಿದೆ ಹಾಡನ್ನು ಹಾಡುವ ಮೂಲಕ ಅಪ್ಪುವನ್ನು ನೆನೆದಿದ್ದಾರೆ. 

ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಕ್ರೀಡಾಂಗಣಕ್ಕೆ ದೌಡಾಯಿಸುತ್ತಿರುವುದರಿಂದ ಇಂದು ಬದಲಾಗಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!

TMC ಹೆಸರು-ಚಿಹ್ನೆ ಫ್ರೀಜ್; ಚುನಾವಣಾ ಆಯೋಗದ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಆಕ್ಷೇಪ, ತುರ್ತು ವಿಚಾರಣೆಗೆ ಸುಪ್ರೀಂ ಒಪ್ಪಿಗೆ..!

ಕೊನೆಗೂ ಸುರಿದ ಮಳೆರಾಯ, ನಿಟ್ಟಿಸಿರುವ ಬಿಟ್ಟ ರಾಯಲಸೀಮೆ; 43.5 ಮಿ.ಮೀ ಮಳೆ! ಹವಾಮಾನ ಇಲಾಖೆ ಹೇಳಿದ್ದೇನು?

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ‘ದೊಡ್ಡ ಘಟನೆ ನಡೆಯಲಿದೆ’ ಎಂದ ಟ್ರಂಪ್; ಇರಾನ್ ವಿರುದ್ಧ ಅಮೆರಿಕಾ ನಡೆಸಿರುವ ಗೇಮ್‌ಪ್ಲ್ಯಾನ್ ಏನು..?