ಆಕ್ಲೆಂಡ್ ನಗರ ಸ್ಯಾನಿಟೈಸ್ ಮಾಡುತ್ತಿರುವ ಪೌರ ಕಾರ್ಮಿಕ 
ವಿದೇಶ

ಕಳೆದ 6 ತಿಂಗಳಲ್ಲಿ ಮೊದಲ ಕೊರೊನಾ ಮೃತ್ಯು ದಾಖಲಿಸಿದ ನ್ಯೂಜಿಲೆಂಡ್

ಕಳೆದ ತಿಂಗಳು ದಿನಕ್ಕೆ 80 ಹೊಸ ಪ್ರಕರಣಗಳು ದಾಖಲಾಗುತ್ತಿದ್ದವು. ಕಠಿಣ ಲಾಕ್ ಡೌನ್ ನಿಯಮಾವಳಿಯಿಂದಾಗಿ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ.

ವೆಲ್ಲಿಂಗ್ಟನ್: ನ್ಯೂಜಿಲೆಂಡಿನಲ್ಲಿ ಕಳೆದ 6 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅಲ್ಲಿನ ಆರೋಗ್ಯ ಇಲಾಖೆ, ಕೊರೊನಾದಿಂದ ಮೃತಪಟ್ಟ ಮಹಿಳೆಗೆ 90 ವರ್ಷ ವಯಸ್ಸಾಗಿದ್ದು, ಹಲವು ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದಿದೆ.


ಇದುವರೆಗೂ ದೇಶದಲ್ಲಿ 20 ಹೊಸ ಕೊರೊನಾ ಪ್ರಕರಣಗಳನ್ನು ದೇಶ ದಾಖಲಿಸಿದೆ. ಎಲ್ಲಾ ರೋಗಿಗಳು ಆಕ್ಲೆಂಡ್ ನಗರದ ನಿವಾಸಿಗಳು. ಕೊರೊನಾವನ್ನು ಭಾಗಶಃ ನಿಯಂತ್ರಿಸಿದ್ದ ನ್ಯೂಜಿಲೆಂಡಿನಲ್ಲಿ ಕಳೆದ ತಿಂಗಳೂ ಡೆಲ್ಟಾ ವೈರಾಣು ಕಾಣಿಸಿಕೊಂಡಿತ್ತು. 

ಕಳೆದ ತಿಂಗಳು ದಿನಕ್ಕೆ 80 ಹೊಸ ಪ್ರಕರಣಗಳು ದಾಖಲಾಗುತ್ತಿದ್ದವು. ಕಠಿಣ ಲಾಕ್ ಡೌನ್ ನಿಯಮಾವಳಿಯಿಂದಾಗಿ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಈಗ ದಿನಕ್ಕೆ ಸರಾಸರಿ 20 ಪ್ರಕರಣಗಳು ಪತ್ತೆಯಾಗುತ್ತಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

SCROLL FOR NEXT