ರೋಹುಲ್ಲಾ ಸಲೇಹ್ 
ವಿದೇಶ

ಪಂಜ್‌ಶೀರ್‌ಗೆ ನುಗ್ಗಿದ ತಾಲಿಬಾನಿಗಳು: ಮನೆಮನೆಗೆ ನುಗ್ಗಿ ಯುವಕರ ಹತ್ಯೆ; ಅಮರುಲ್ಲಾ ಸಲೇಹ್ ಸಹೋದರನ ಕಗ್ಗೊಲೆ!

ಪಂಜ್‌ಶೀರ್‌ ಪ್ರಾಂತ್ಯದಲ್ಲಿ ತಾಲಿಬಾನ್ ವಿರೋಧಿ ನಾರ್ದನ್ ಅಲಯನ್ಸ್ ಯೋಧರು ದಿಟ್ಟ ಹೋರಾಟದ ನಡುವೆಯೂ ತಾಲಿಬಾನಿಗಳು ಪಂಜ್‌ಶೀರ್‌ಗೆ ನುಗ್ಗಿದ್ದಾರೆ. ಅಲ್ಲದೆ ಮನೆ ಮನೆಗೆ ನುಗ್ಗಿ ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿ ಮಾರಣಹೋಮ ಸೃಷ್ಟಿಸುತ್ತಿದ್ದಾರೆ. 

ಕಾಬೂಲ್: ಪಂಜ್‌ಶೀರ್‌ ಪ್ರಾಂತ್ಯದಲ್ಲಿ ತಾಲಿಬಾನ್ ವಿರೋಧಿ ನಾರ್ದನ್ ಅಲಯನ್ಸ್ ಯೋಧರು ದಿಟ್ಟ ಹೋರಾಟದ ನಡುವೆಯೂ ತಾಲಿಬಾನಿಗಳು ಪಂಜ್‌ಶೀರ್‌ಗೆ ನುಗ್ಗಿದ್ದಾರೆ. ಅಲ್ಲದೆ ಮನೆ ಮನೆಗೆ ನುಗ್ಗಿ ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿ ಮಾರಣಹೋಮ ಸೃಷ್ಟಿಸುತ್ತಿದ್ದಾರೆ. 

ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು ತಮ್ಮ ಸ್ವಂತ ಸರ್ಕಾರವನ್ನು ಘೋಷಿಸಿದ್ದಾರೆ. ಇದೇ ವೇಳೆ ಪಂಜ್‌ಶೀರ್‌ ವಶಕ್ಕೆ ಪಡೆಯಲು ಮುಂದಾಗಿರುವ ತಾಲಿಬಾನಿಗಳು ಇದೀಗ ಕಣಿವೆಗೆ ನುಗ್ಗಿದ್ದಾರೆ. 

ಪಂಜ್‌ಶೀರ್‌ ನಲ್ಲಿ ಮನೆ ಮನೆಗೆ ನುಗ್ಗುತ್ತಿರುವ ತಾಲಿಬಾನಿಗಳು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡುತ್ತಾ ಮಾರಣಹೋಮ ಸೃಷ್ಟಿಸುತ್ತಿದ್ದಾರೆ. ತಾಲಿಬಾನಿಗಳಿಂದ ತಪ್ಪಿಸಿಕೊಳ್ಳುವ ಸಲುವಾಗಿ ಜನರು ಗ್ರಾಮಗಳನ್ನು ತೊರೆಯುತ್ತಿದ್ದಾರೆ. 

ಇನ್ನು ಹಂಗಾಮಿ ಉಪಾಧ್ಯಕ್ಷ, ನಾರ್ದನ್ ಅಲಯನ್ಸ್ ಅನ್ನು ಮುನ್ನಡೆಸುತ್ತಿರುವ ಅಮರುಲ್ಲಾ ಸಲೇಹ್ ಸದ್ಯ ಪಂಜ್‌ಶೀರ್‌ ಅನ್ನು ತೊರೆದಿದ್ದಾರೆ. ಅಲ್ಲಿ ಸಿಕ್ಕ ಸಲೇಹ್ ಸಹೋದರ ರೋಹುಲ್ಲಾ ಸಲೇಹ್ ರನ್ನು ವಶಕ್ಕೆ ಪಡೆದ ತಾಲಿಬಾನಿಗಳು ಆತನಿಗೆ ಚಿತ್ರಹಿಂಸೆ ನೀಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

SCROLL FOR NEXT