ಪತ್ರಕರ್ತರ ಬೆನ್ನು ಕೈಕಾಲುಗಳ ಮೇಲೆ ಬಾಸುಂಡೆ 
ವಿದೇಶ

ಅಫ್ಘಾನಿಸ್ತಾನ: ಮಹಿಳೆಯರ ಪ್ರತಿಭಟನೆ ವರದಿ ಮಾಡಿದ್ದ ಇಬ್ಬರು ಪತ್ರಕರ್ತರಿಗೆ ತಾಲಿಬಾನಿಗಳಿಂದ ಥಳಿತ

ತಾಲಿಬಾನಿಗಳು ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳುವುದಾಗಿ ಭರವಸೆ ನೀಡಿತ್ತು. ಆದರೆ ಇತ್ತೀಚಿನ ಘಟನೆಗಳು ಅವರ ಭರವಸೆಯನ್ನು ಶಂಕಿಸುವಂತೆ ಮಾಡಿವೆ.

ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ವಿರುದ್ಧ ಪ್ರತಿಭಟನೆ ಮಾಡಿದ್ದ ಮಹಿಳೆಯರ ಕುರಿತಾಗಿ ಸುದ್ದಿ ಪ್ರಕಟಿಸಿದ್ದ ಇಬ್ಬರು ಪತ್ರಕರ್ತರನ್ನು ತಾಲಿಬಾನ್ ಥಳಿಸಿರುವ ಘಟನೆ ವರದಿಯಾಗಿದೆ. ತಾಲಿಬಾನಿಗಳಿಂದ ಹಲ್ಲೆಗೆ ಒಳಗಾಗಿರುವ ಪತ್ರಕರ್ತರು ಎತಿಲಾಟ್ರೋಜ್ ಎಂಬ ಪತ್ರಿಕೆಯ ಉದ್ಯೋಗಿಗಳಾಗಿದ್ದಾರೆ.  

ತಾಲಿಬಾನಿಗಳು ಮೊದಲು ಅವರಿಬ್ಬರನ್ನು ಅಪಹರಿಸಿದ್ದರು ಎಂದು ತಿಳಿದುಬಂದಿದೆ. ಅಂತಾರಾಷ್ಟ್ರೀಯ ಸುದ್ದಿಮಾಧ್ಯಮದ ಮೂವರು ಪತ್ರಕರ್ತರಿಗೆ ತಾಲಿಬಾನಿಗಳು ಈ ಹಿಂದೆ ಬೆದರಿಕೆ ಹಾಕಿದ್ದರು. ಅವರು ಮಹಿಳೆಯರ ಪ್ರತಿಭಟನೆಯ ವರದಿಗಾರಿಕೆಗೆಂದು ತೆರಳಿದ್ದರು. 

ತಾಲಿಬಾನಿಗಳು ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳುವುದಾಗಿ ಭರವಸೆ ನೀಡಿತ್ತು. ಆದರೆ ಇತ್ತೀಚಿನ ಘಟನೆಗಳು ಅವರ ಈ ಭರವಸೆಯನ್ನು ಶಂಕಿಸುವಂತೆ ಮಾಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

GBA: ಖಾಲಿ ನಿವೇಶನ ಸ್ವಚ್ಛಗೊಳಿಸದ, ಡೆಬ್ರಿಸ್ ತೆರವುಗೊಳಿಸದ ಮಾಲೀಕರೆ ಎಚ್ಚರ! 19 ಸಾವಿರ ರೂಗಳಿಂದ 1.28 ಲಕ್ಷವರೆಗೂ ಬೀಳಲಿದೆ ದಂಡ!

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!