ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಚೀನಾದ ಮತ್ತೊಂದು ನಗರದಲ್ಲಿ ಕೋವಿಡ್-19 ಡೆಲ್ಟಾ ಹಾವಳಿ: 59 ಹೊಸ ಪ್ರಕರಣಗಳು ಪತ್ತೆ

ಮಂಗಳವಾರ ಒಂದೇ ದಿನ 59 ಡೆಲ್ಟಾ ಪ್ರಕರಣಗಳು ಪತ್ತೆಯಾಗಿದ್ದು, ಶಿಯಾಮೆನ್ ನಗರದಲ್ಲಿ ಡೆಲ್ಟಾ ವೈರಾಣು ವ್ಯಾಪಕವಾಗಿ ಹರಡಿರುವ ಆತಂಕ ಎದುರಾಗಿದೆ.

ಸಂಗ್ರಹ ಚಿತ್ರ
Harshavardhan M
Updated On : 14 Sept 2021, 2:37 pm

ಬೀಜಿಂಗ್: ಭಾರತ ಮೂಲದ ರೂಪಾಂತರಿ ತಳಿಯಾದ ಡೆಲ್ಟಾ ವೈರಾಣು ಚೀನಾದ ಶಿಯಾಮೆನ್ ನಗರದಲ್ಲಿ ಹಾವಳಿ ಎಬ್ಬಿಸಿದೆ. ಮಂಗಳವಾರ ಒಂದೇ ದಿನ 59 ಡೆಲ್ಟಾ ಪ್ರಕರಣಗಳು ಪತ್ತೆಯಾಗಿದ್ದು, ನಗರದಲ್ಲಿ ಡೆಲ್ಟಾ ವೈರಾಣು ವ್ಯಾಪಕವಾಗಿ ಹರಡಿರುವ ಆತಂಕ ಎದುರಾಗಿದೆ. 

ಇದನ್ನೂ ಓದಿ: ಕೋವಿಡ್ ಲಸಿಕೆಗಳು ಸಾಕಷ್ಟು ಪರಿಣಾಮಕಾರಿ; ಮೂರನೇ ಡೋಸ್ ಅಗತ್ಯವಿಲ್ಲ: ಲ್ಯಾನ್ಸೆಟ್ ವರದಿ

ಕಳೆದ ಎರಡು ವಾರಗಳಲ್ಲಿ ಪತ್ತೆಯಾಗಿದ್ದ ಡೆಲ್ಟಾ ಪ್ರಕರಣಗಳ ಸಂಖ್ಯೆ 43. ಇದೀಗ ಒಂದೇ ದಿನ 59 ಪ್ರಕರಣಗಳು ಪತ್ತೆಯಾಗಿರುವುದರಿಂದ ಆರೋಗ್ಯಾಧಿಕಾರಿಗಳು ಆತಂಕಗೊಂಡಿದ್ದಾರೆ. 

Advertisement

Advertisement

ಇದನ್ನೂ ಓದಿ: ಕೋವಿಡ್ ಲಸಿಕೆ ವಿತರಣೆಗೆ ಡ್ರೋನ್‌ ಬಳಸಲು ಐಸಿಎಂಆರ್‌ಗೆ ವಿಮಾನಯಾನ ಸಚಿವಾಲಯದಿಂದ ಷರತ್ತುಬದ್ಧ ಅನುಮತಿ

ಇದರೊಂದಿಗೆ ಚೀನಾದ 2 ನಗರಗಳಲ್ಲಿ ಡೆಲ್ಟಾ ವೈರಾಣು ಹಾವಳಿ ಕಂಡುಬಂದಂತಾಗಿದೆ. ಈ ಹಿಂದೆ ಫ್ಯುಜಿಯಾನ್ ಪ್ರಾಂತ್ಯದಲ್ಲಿ 33 ಡೆಲ್ಟಾ ಪ್ರಕರಣಗಳು ವರದಿಯಾಗಿದ್ದು ಆತಂಕಕ್ಕೆ ಕಾರಣವಾಗಿತ್ತು. 

Related Article

ಬೆಂಗಳೂರಿಗರೇ ಎಚ್ಚರ.. ನಗರದಲ್ಲಿ ಡೆಲ್ಟಾ ರೂಪಾಂತರದ 2 ಉಪ ವಂಶಾವಳಿ ಪತ್ತೆ!

ಕೊರೋನಾ ಸೋಂಕು ಪ್ರಕರಣಗಳ ದಿಢೀರ್ ಹೆಚ್ಚಳಕ್ಕೆ ಡೆಲ್ಟಾ ವೈರಾಣು ಕಾರಣ!

ಡೆಲ್ಟಾ ರೂಪಾಂತರಿ ವೇಗದ ಮತ್ತು ಪ್ರಬಲ ಸೋಂಕು: ಐಸಿಎಂಆರ್

ಮುಂಬೈನಲ್ಲಿ ಕೋವಿಡ್ ಡೆಲ್ಟಾ ಪ್ಲಸ್​ ಸೋಂಕಿಗೆ ಮೊದಲ ಬಲಿ; 2 ಡೋಸ್ ಕೋವಿಡ್ ಲಸಿಕೆ ಪಡೆದಿದ್ದ ಮಹಿಳೆ ಸಾವು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments