ವಿಶಿಷ್ಠ ಗಿಫ್ಟ್ ನೊಂದಿಗೆ ಪ್ರಧಾನಿ ನರೇಂದ್ರ ಮೋದಿ, ಕಮಲಾ ಹ್ಯಾರಿಸ್ 
ವಿದೇಶ

ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತಿತರ ಕ್ವಾಡ್ ನಾಯಕರಿಗೆ 'ವಿಶಿಷ್ಠ ಗಿಫ್ಟ್' ನೀಡಿದ ಪ್ರಧಾನಿ ಮೋದಿ

ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದು ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತಿತರ ಕ್ವಾಡ್ ನಾಯಕರಿಗೆ ವಿಶಿಷ್ಠ ಗಿಫ್ಟ್ ನೀಡಿದ್ದಾರೆ.

ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದು ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತಿತರ ಕ್ವಾಡ್ ನಾಯಕರಿಗೆ ವಿಶಿಷ್ಠ ಗಿಫ್ಟ್ ನೀಡಿದ್ದಾರೆ.

ಕಮಲಾ ಹ್ಯಾರಿಸ್ ಅವರ ತಾತಾ ಪಿವಿ ಗೋಪಾಲನ್ ಅವರಿಗೆ ಸಂಬಂಧಿಸಿದ ಹಳೆಯ ಅಧಿಸೂಚನೆಗಳ ಪ್ರತಿಯನ್ನು ಮರದ ಕರಕುಶಲತೆಯ ಫ್ರೇಮ್ ನಲ್ಲಿ ಅಮೆರಿಕ ಉಪಾಧ್ಯಕ್ಷರಿಗೆ ನೀಡಿದರು. ಸರ್ಕಾರದ ಹಿರಿಯ, ಗೌರವಯುತ ಅಧಿಕಾರಿಯಾಗಿದ್ದ ಪಿ.ವಿ. ಗೋಪಾಲನ್ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. 

ಅಲ್ಲದೇ, ಗುಲಾಬಿ ಮೀನಾಕ್ಷಿ ಚೆಸ್ ಸೆಟ್ ನ್ನು ಪಿವಿ ಹ್ಯಾರಿಸ್ ಅವರಿಗೆ ಪ್ರಧಾನಿ ಮೋದಿ ಗಿಫ್ಟ್ ನೀಡಿದರು. ಗುಲಾಬಿ ಮೀನಾಕ್ಷಿ ಚೆಸ್ ಕಾಶಿಗೆ ಸೇರಿದ ಕರಕುಶಲ ವಸ್ತುವಾಗಿದೆ. ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಅವರಿಗೆ ಸಿಲ್ವರ್ ಗುಲಾಬಿ ಮೀನಾಕ್ಷಿ ಹಡಗು ಹಾಗೂ  ಜಪಾನ್ ಪ್ರಧಾನಿ ಯೋಶಿಹಿಡೆ ಸುಗಾ ಅವರಿಗೆ ಸ್ಯಾಂಡಲ್ ವುಡ್ ಬುದ್ಧನ ವಿಗ್ರಹವನ್ನು ಗಿಫ್ಟ್ ಆಗಿ ಪ್ರಧಾನಿ ಮೋದಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT