ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಸಲ್ಮಾನ್ ರಶ್ದಿ ಮೇಲಿನ ದಾಳಿಯಲ್ಲಿ ಭಾಗಿ: ಆರೋಪ ನಿರಾಕರಿಸಿದ ಇರಾನ್ 

ಲೇಖಕ ಸಲ್ಮಾನ್ ರಶ್ದಿ ಮೇಲಿನ ದಾಳಿಯಲ್ಲಿ ಇರಾನ್ ಭಾಗಿಯಾಗಿದೆ ಎಂಬ ಆರೋಪವನ್ನು ಅಲ್ಲಿನ ಸರ್ಕಾರಿ ಅಧಿಕಾರಿಯೊಬ್ಬರು ನಿರಾಕರಿಸಿದ್ದಾರೆ.

ಸಲ್ಮಾನ್ ರಶ್ದಿ
Nagaraja AB
Updated On : 15 Aug 2022, 1:49 pm

ಟೆಹ್ರಾನ್: ಲೇಖಕ ಸಲ್ಮಾನ್ ರಶ್ದಿ ಮೇಲಿನ ದಾಳಿಯಲ್ಲಿ ಇರಾನ್ ಭಾಗಿಯಾಗಿದೆ ಎಂಬ ಆರೋಪವನ್ನು ಅಲ್ಲಿನ ಸರ್ಕಾರಿ ಅಧಿಕಾರಿಯೊಬ್ಬರು ನಿರಾಕರಿಸಿದ್ದಾರೆ.

ಇತ್ತೀಚಿಗೆ ನ್ಯೂಯಾರ್ಕ್ ನಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆಯೇ ವ್ಯಕ್ತಿಯೊಬ್ಬನಿಂದ ಪದೇ ಪದೇ ಚಾಕು ಇರಿತಕ್ಕೊಳಗಾಗಿದ್ದ ಸಲ್ಮಾನ್ ರಶ್ದಿ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ರಶ್ದಿಗೆ ಚಾಕು ಇರಿತ: ಪುಸ್ತಕಗಳು ಮತ್ತು ವಿವಾದಗಳು; ವಿವಾದಿತ ಲೇಖಕ ಹತ್ತು ವರ್ಷ ಭೂಗತ!

Advertisement

Advertisement

ಅಮೆರಿಕದಲ್ಲಿ ಸಲ್ಮಾನ್ ರಶ್ದಿ ಅವರ ಮೇಲಿನ ದಾಳಿಯ ಘಟನೆಯಲ್ಲಿ ಇರಾನ್ ಭಾಗಿಯಾಗಿದೆ ಎಂಬ ಸಲ್ಮಾನ್ ರಶ್ದಿ ಬೆಂಬಲಿಗರ ಆರೋಪವನ್ನು ನಾವು ಪರಿಗಣಿಸುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ನಾಸರ್ ಕನಾನಿ ಹೇಳಿದ್ದಾರೆ. ಈ ವಿಷಯದಲ್ಲಿ ಇರಾನ್ ನ್ನು ದೂಷಿಸುವ ಹಕ್ಕು ಯಾರಿಗೂ ಇಲ್ಲ ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments