ಫ್ರೆಂಚ್ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ಬಿಡುಗಡೆಗೆ ನೇಪಾಳ ಸುಪ್ರೀಂ ಕೋರ್ಟ್ ಆದೇಶ
ಫ್ರೆಂಚ್ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ಬಿಡುಗಡೆಗೆ ನೇಪಾಳ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ.
ಕಠ್ಮಂಡು: ಫ್ರೆಂಚ್ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ಬಿಡುಗಡೆಗೆ ನೇಪಾಳ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ.
19 ವರ್ಷ ಜೈಲು ಶಿಕ್ಷೆ ಅನುಭವಿಸಿರುವ ಚಾರ್ಲ್ಸ್ ಶೋಭರಾಜ್ಗೆ ವಯಸ್ಸಿನ ಆಧಾರದ ಮೇಲೆ ನೇಪಾಳ ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿದೆ.
ಇಬ್ಬರು ಅಮೆರಿಕನ್ ಪ್ರವಾಸಿಗರನ್ನು ಹತ್ಯೆ ಮಾಡಿದ ಆರೋಪದ ಮೇಲೆ ಶೋಭರಾಜ್ 2003 ರಿಂದ ನೇಪಾಳಿ ಜೈಲಿನಲ್ಲಿದ್ದಾನೆ.
ಜೈಲಿನಿಂದ ಬಿಡುಗಡೆಯಾದ 15 ದಿನಗಳಲ್ಲಿ ಚಾರ್ಲ್ಸ್ ಶೋಭರಾಜ್ ನನ್ನು ಗಡಿಪಾರು ಮಾಡುವಂತೆಯೂ ನೇಪಾಳ ಸುಪ್ರೀಂ ಕೋರ್ಟ್ ಆದೇಶಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.