ಪ್ರತ್ಯಕ್ಷ ದೃಶ್ಯ 
ವಿದೇಶ

ರಷ್ಯಾ: ನರ್ಸಿಂಗ್ ಹೋಮ್‌ನಲ್ಲಿನ ಬೆಂಕಿ ಅವಘಡದಲ್ಲಿ 20 ಮಂದಿ ಸಜೀವದಹನ

ಸೈಬೀರಿಯಾದ ಕೆಮೆರೊವೊ ನಗರದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ರಾತ್ರಿಯಿಡೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ತುರ್ತು ಸೇವೆಗಳು ತಿಳಿಸಿವೆ.

ಮಾಸ್ಕೋ: ಸೈಬೀರಿಯಾದ ಕೆಮೆರೊವೊ ನಗರದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ರಾತ್ರಿಯಿಡೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ತುರ್ತು ಸೇವೆಗಳು ತಿಳಿಸಿವೆ.

ಮಾಸ್ಕೋದಿಂದ ಪೂರ್ವಕ್ಕೆ 3,000 ಕಿಲೋಮೀಟರ್ (1,900 ಮೈಲುಗಳು) ನಗರದಲ್ಲಿ ಎರಡು ಅಂತಸ್ತಿನ ಮರದ ಕಟ್ಟಡದಲ್ಲಿ ಮುಂಜಾನೆ ಬೆಂಕಿ ಕಾಣಿಸಿಕೊಂಡಿತು.

ಬೆಂಕಿ ಅವಘಡಕ್ಕೆ ಕಾರಣವೇನೆಂಬುದು ತಿಳಿದುಬಂದಿಲ್ಲ. ಆದರೆ ಕಟ್ಟಡವನ್ನು ಒಲೆಗಳಿಂದ ಬಿಸಿಮಾಡಲಾಗುತ್ತಿತ್ತು ಎಂದು ಸುದ್ದಿ ವರದಿಗಳು ತಿಳಿಸಿವೆ.

ಬೆಂಕಿ ಹೊತ್ತಿಕೊಂಡಾಗ ಖಾಸಗಿ ಸಂಸ್ಥೆಯಲ್ಲಿ ಎಷ್ಟು ನೆಲೆಸಿದ್ದರು ಅಥವಾ ಎಷ್ಟು ಮಂದಿ ಕಟ್ಟಡದಲ್ಲಿದ್ದರು ಎಂಬುದು ಸ್ಪಷ್ಟವಾಗಿಲ್ಲ.

ಬೆಂಕಿಯನ್ನು ನಿಯಂತ್ರಿಸಿದ ಬಳಿಕ ಕಾರ್ಯಾಚರಣೆ ವೇಳೆ ಇಪ್ಪತ್ತು ಜನರು ಸಾವನ್ನಪ್ಪಿರುವುದು ತಿಳಿದುಬಂದಿದೆ ತುರ್ತು ಸೇವೆಗಳು ತಿಳಿಸಿವೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT