ತಾಯಿ ಹೀರಾಬೆನ್ ಜೊತೆ ಪ್ರಧಾನಿ ನರೇಂದ್ರ ಮೋದಿ 
ವಿದೇಶ

ತಾಯಿ ಕಳೆದುಕೊಳ್ಳುವ ನಷ್ಟಕ್ಕಿಂತ ದೊಡ್ಡ ನಷ್ಟ ಮತ್ತೊಂದಿಲ್ಲ: ಹೀರಾಬೆನ್ ನಿಧನಕ್ಕೆ ಪಾಕ್ ಪ್ರಧಾನಿ ಸಂತಾಪ

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ನಿಧನಕ್ಕೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಶುಕ್ರವಾರ ತೀವ್ರ ಸಂತಾಪ ಸೂಚಿಸಿದ್ದಾರೆ.

ಇಸ್ಲಾಮಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ನಿಧನಕ್ಕೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಶುಕ್ರವಾರ ತೀವ್ರ ಸಂತಾಪ ಸೂಚಿಸಿದ್ದಾರೆ.

"ತಾಯಿಯನ್ನು ಕಳೆದುಕೊಳ್ಳುವ ನಷ್ಟಕ್ಕಿಂತ ದೊಡ್ಡ ನಷ್ಟ ಮತ್ತೊಂದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ತಾಯಿಯ ನಿಧನಕ್ಕೆ ನನ್ನ ಸಂತಾಪ" ಎಂದು ಪಾಕ್ ಪ್ರಧಾನಿ ಷರೀಫ್ ಅವರು ಟ್ವೀಟ್ ಮಾಡಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಶತಾಯುಷಿ ಹೀರಾಬೆನ್ ಅವರು ಐವರು ಪುತ್ರರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸದ್ಯ ಹೀರಾಬೆನ್ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಗಣ್ಯರು ಸಂತಾಪಗಳನ್ನು ಸೂಚಿಸುತ್ತಿದ್ದಾರೆ. ಅಲ್ಲದೇ ಪ್ರಧಾನಿಯವರಿಗೆ ಧೈರ್ಯ ತುಂಬುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್