ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ರಾಜೀನಾಮೆ

ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ತಾರಕಕ್ಕೇರಿದ್ದು, ಅಧ್ಯಕ್ಷ ಗೋಟಾಬಯ ವಿರುದ್ಧದ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ರಾಜೀನಾಮೆ ನೀಡಿದ್ದಾರೆ.

ರನೀಲ ವಿಕ್ರಮಸಿಂಘೆ
Srinivas Rao BV
Updated On : 9 Jul 2022, 7:04 pm

ಕೊಲಂಬೋ: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ತಾರಕಕ್ಕೇರಿದ್ದು, ಅಧ್ಯಕ್ಷ ಗೋಟಾಬಯ ವಿರುದ್ಧದ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ರಾಜೀನಾಮೆ ನೀಡಿದ್ದಾರೆ.

ರಾಜಕೀಯ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ತಾವು ರಾಜೀನಾಮೆ ನೀಡುತ್ತಿರುವುದಾಗಿ ವಿಕ್ರಮ ಸಿಂಘೆ ತಿಳಿಸಿದ್ದಾರೆ.

ಇದನ್ನೂ ಓದಿ: ‘ನಿಮ್ಮ ಭದ್ರಕೋಟೆ ಕುಸಿದಿದೆ, ರಾಜೀನಾಮೆ ನೀಡುವ ಘನತೆ ಇರಲಿ!’: ಶ್ರೀಲಂಕಾ ಅಧ್ಯಕ್ಷ ಗೋಟಾಬಯ ವಿರುದ್ಧ ಪ್ರತಿಭಟನೆಗೆ ಸನತ್ ಜಯಸೂರ್ಯ ಸಾಥ್

Advertisement

Advertisement

ಇದಕ್ಕೂ ಮುನ್ನ, ಲಂಕಾದ ರಾಜಕೀಯ ಬಿಕ್ಕಟ್ಟನ್ನು ಬಗೆಹರಿಸಲು ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಂಸತ್ ಸ್ಪೀಕರ್ ಸಭೆಗೂ ಮುನ್ನ ವಿಕ್ರಮ ಸಿಂಘೆ ಕೆಲವು ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement