ಪಾಕಿಸ್ತಾನದ ನೂತನ ಸೇನಾ ಲೆಫ್ಟಿನೆಂಟ್ ಜನರಲ್ ಅಸಿಮ್ ಮುನೀರ್ 
ವಿದೇಶ

ಲೆಫ್ಟಿನೆಂಟ್ ಜನರಲ್ ಅಸಿಮ್ ಮುನೀರ್ ಪಾಕಿಸ್ತಾನದ ನೂತನ ಸೇನಾ ಮುಖ್ಯಸ್ಥ

ಲೆಫ್ಟಿನೆಂಟ್ ಜನರಲ್ ಅಸಿಮ್ ಮುನೀರ್ ಪಾಕಿಸ್ತಾನದ ನೂತನ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಇನ್ನು ಸಿಜೆಸಿಎಸ್ ಹುದ್ದೆಗೆ ಲೆಫ್ಟಿನೆಂಟ್ ಜನರಲ್ ಸಾಹಿರ್ ಶಂಶಾದ್ ಮುರ್ಜಾ ನೇಮಕಗೊಂಡಿದ್ದಾರೆ.

ನವದೆಹಲಿ: ಲೆಫ್ಟಿನೆಂಟ್ ಜನರಲ್ ಅಸಿಮ್ ಮುನೀರ್ ಪಾಕಿಸ್ತಾನದ ನೂತನ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಇನ್ನು ಸಿಜೆಸಿಎಸ್ ಹುದ್ದೆಗೆ ಲೆಫ್ಟಿನೆಂಟ್ ಜನರಲ್ ಸಾಹಿರ್ ಶಂಶಾದ್ ಮುರ್ಜಾ ನೇಮಕಗೊಂಡಿದ್ದಾರೆ.
 
ಈ ಹಿಂದೆ ಸೇನಾ ಗುಪ್ತಚರ ಮುಖ್ಯಸ್ಥರಾಗಿದ್ದ ಜನರಲ್ ಅಸಿಮ್, ಇತ್ತೀಚೆಗಷ್ಟೇ ಲೆಫ್ಟಿನೆಂಟ್ ಜನರಲ್ ಶ್ರೇಣಿಗೆ ಮುಂಬಡ್ತಿ ಪಡೆದಿದ್ದರು. 

ನಿರ್ಗಮಿತ ಸಿಒಎಎಸ್ ಕಾಮರ್ ಜಾವೇದ್ ಬಾಜ್ವ 2019 ರಲ್ಲೇ ನಿವೃತ್ತಿ ಹೊಂದಬೇಕಿತ್ತು. ಆದರೆ ಇಮ್ರಾನ್ ಖಾನ್ ಆಡಳಿತಾವಧಿಯಲ್ಲಿ ಬಾಜ್ವಾ ಅವರ ಅವಧಿಯನ್ನು 3 ವರ್ಷಗಳಿಗೆ ವಿಸ್ತರಣೆ ಮಾಡಲಾಗಿತ್ತು. ಬಾಜ್ವಾ ತಮ್ಮ ಸೇವಾವಧಿಯನ್ನು ಮತ್ತಷ್ಟು ವಿಸ್ತರಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆ ಅವರು ಇತ್ತೀಚೆಗೆ ನಿವೃತ್ತಿಯ ಸುಳಿವು ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT